“ನನ್ನ ಹಳೆ ನಂಬರಿನ್ನೂ ಚಾಲ್ತಿಯಲ್ಲಿದೆ, ಕೋವಿಡ್ ಸಹಾಯಕ್ಕಾಗಿ ಕರೆ ಮಾಡ್ಬೋದು” ; ನಟ ಸೋನು ಸೂದ್

ನವದೆಹಲಿ : ವಿಶ್ವದ ಕೆಲವು ದೇಶಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದು ನಮ್ಮ ದೇಶದಲ್ಲೂ ಕೋವಿಡ್ ಹರಡುವ ಆತಂಕವನ್ನ ಹೆಚ್ಚಿಸಿದೆ. ಈ ಹಿನ್ನಲೆಯಲ್ಲಿ ಬಾಲಿವುಡ್ ನಟ ಸೋನುಸೂದ್ ಹೇಳಿಕೆಯ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ. ಅವರ ಹಳೆಯ ಸಂಖ್ಯೆ ಇನ್ನೂ ಕಾರ್ಯನಿರ್ವಹಿಸುತ್ತಿದೆ ಮತ್ತು ಕೋವಿಡ್ ಸಹಾಯಕ್ಕಾಗಿ ಅವರನ್ನ ಸಂಪರ್ಕಿಸಬಹುದು ಎಂದು ಹೇಳಿದ್ದು, ಸಹಾಯ ಮಾಡಲು ಸಿದ್ಧ ಎಂದು ಖಚಿತ ಪಡಿಸಿದ್ದಾರೆ. ಸೋನುಸೂದ್ ಅವರು ತಮ್ಮ ಪತ್ನಿ ಸೋನಾಲಿ ಸೂದ್ ಅವರೊಂದಿಗೆ ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲು ಶುಕ್ರವಾರ … Continue reading “ನನ್ನ ಹಳೆ ನಂಬರಿನ್ನೂ ಚಾಲ್ತಿಯಲ್ಲಿದೆ, ಕೋವಿಡ್ ಸಹಾಯಕ್ಕಾಗಿ ಕರೆ ಮಾಡ್ಬೋದು” ; ನಟ ಸೋನು ಸೂದ್