ನನ್ನ ಆದ್ಯತೆ ರೈತರಿಗೆ ಪರಿಹಾರ ನೀಡುವುದೇ ಹೊರತು ಗುತ್ತಿಗೆದಾರರಿಗೆ ಹಣ ಕೊಡುವುದು ಅಲ್ಲ: ಸಚಿವ ಗೋವಿಂದ ಕಾರಜೋಳ

ಬೆಳಗಾವಿ: ನಮ್ಮ ಪ್ರಥಮ ಆದ್ಯತೆ ರೈತರಿಗೆ ಪರಿಹಾರ ನೀಡುವುದೇ ಹೊರತು ಗುತ್ತಿಗೆದಾರರಿಗೆ ಹಣ ಕೊಡುವುದು ಅಲ್ಲ. ನಾನು ನೀರಾವರಿ ಸಚಿವನಾದ ಮೇಲೆ ನಾಲ್ಕು ನಿಗಮದಲ್ಲಿ ರಿವಾಲ್ವಿಂಗ್ ಪದ್ಧತಿಯಲ್ಲಿ ಹಣ ಇಟ್ಟಿದ್ದೇವೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ವಿಧಾನ ಪರಿಷತ್‌ನಲ್ಲಿ ನಡೆದ ಪ್ರಶ್ನೋತ್ತರ ವೇಳೆ ಸದಸ್ಯ ಸೂರಜ್ ರೇವಣ್ಣ ಅವರು ಹಾಸನ ಜಿಲ್ಲೆಯ ಹೇಮಾವತಿ ಯೋಜನೆಯಲ್ಲಿ ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ರೈತರಿಗೆ ಪರಿಹಾರ ನೀಡಲು ವಿಳಂಬವಾಗುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸೂರಜ್ ರೇವಣ್ಣ … Continue reading ನನ್ನ ಆದ್ಯತೆ ರೈತರಿಗೆ ಪರಿಹಾರ ನೀಡುವುದೇ ಹೊರತು ಗುತ್ತಿಗೆದಾರರಿಗೆ ಹಣ ಕೊಡುವುದು ಅಲ್ಲ: ಸಚಿವ ಗೋವಿಂದ ಕಾರಜೋಳ