ಮೈಸೂರು ಸಮಾವೇಶ-ಸರ್ಕಾರದ ಜನಪರ ಕೆಲಸ ಜನರ ಮುಂದಿಡುವ ಕಾರ್ಯಕ್ರಮ: ಸಿಎಂ ಸಿದ್ದರಾಮಯ್ಯ

ಮೈಸೂರು: ಬಿಜೆಪಿಯ ಕಾಂಗ್ರೆಸ್ ಸರ್ಕಾರದ ಬಗ್ಗೆ ಅಪಪ್ರಚಾರ ಮಾಡುತ್ತಿದೆ. ನಾಳೆ ಮೈಸೂರಿನಲ್ಲಿ ನಡೆಯುತ್ತಿರುವ ಸಮಾವೇಶ, ಕಾಂಗ್ರೆಸ್ ಸರ್ಕಾರ ಮಾಡಿರುವ ಜನಪರ ಕೆಲಸವನ್ನು ಜನರ ಮುಂದಿಡುವ ಕಾರ್ಯಕ್ರಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೈಸೂರಿನಲ್ಲಿ ನಾಳೆ ನಡೆಯಲಿರುವ ಸಮಾವೇಶದ ಬಗ್ಗೆ ಬಿಜೆಪಿಯವರು ಟೀಕೆ ವ್ಯಕ್ತಪಡಿಸುತ್ತಿರುವ ಬಗ್ಗೆ ಉತ್ತರಿಸಿ, ನಾಳೆ ಸುಮಾರು 2600 ಕೋಟಿ ರೂ.ಗಳ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತಿದ್ದು, ಬಿಜೆಪಿಯವರು ಯಾವ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ ಎಂದು … Continue reading ಮೈಸೂರು ಸಮಾವೇಶ-ಸರ್ಕಾರದ ಜನಪರ ಕೆಲಸ ಜನರ ಮುಂದಿಡುವ ಕಾರ್ಯಕ್ರಮ: ಸಿಎಂ ಸಿದ್ದರಾಮಯ್ಯ