ನಾಡಹಬ್ಬಕ್ಕೆ ಕ್ಷಣಗಣನೆ : ರಾಜ್ಯದ ಜನತೆಗೆ ‘ದಸರಾ’ ಶುಭಾಶಯ ಕೋರಿದ ಸಿಎಂ ಯಡಿಯೂರಪ್ಪ

ಮೈಸೂರು : ನಾಡಹಬ್ಬ ದಸರಾಗೆ  ಕ್ಷಣಗಣನೆ  ಆರಂಭವಾಗಿದ್ದು. ರಾಜ್ಯದ ಜನತೆಗೆ ಸಿಎಂ ಯಡಿಯೂರಪ್ಪ ಶುಭಾಶಯ ಕೋರಿದ್ದಾರೆ. ನಾಳೆ ಬೆಳಗ್ಗೆ ದಸರಾ ಉದ್ಘಾಟನೆಗೆ ಅಧಿಕೃತ ಚಾಲನೆ ದೊರೆಯಲಿದ್ದು,   ಜಯದೇವ ಆಸ್ಪತ್ರೆ ಮುಖ್ಯಸ್ಥರಾದ ಡಾ.ಮಂಜುನಾಥ್ ಈ ಬಾರಿ ದಸರಾ ಉದ್ಘಾಟಿಸಲಿದ್ದಾರೆ. ಈಗಾಗಲೇ ಸಿಎಂ ಯಡಿಯೂರಪ್ಪ ನಗರಕ್ಕೆ ಬಂದಿಳಿದಿದ್ದು, ಸಿದ್ದತಾ ಕಾರ್ಯಕ್ರಮಗಳ ಪರಿಶೀಲನೆಗೆ ಮುಂದಾಗಿದ್ದಾರೆ. ಇಂದು ಮೈಸೂರಿನಲ್ಲಿಯೇ ವಾಸ್ತವ್ಯ ಹೂಡಲಿರುವ ಅವರು, ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ತೆರಳಲಿದ್ದಾರೆ. ಕೊರೋನಾ ಸೋಂಕಿನ ಭಯದ ನಡುವೆಯೇ ಸಾಂಪ್ರದಾಯಿಕ ನಾಡಹಬ್ಬ ಆಚರಣೆಗೆ  ಜಿಲ್ಲಾ ಉಸ್ತುವಾರಿ … Continue reading ನಾಡಹಬ್ಬಕ್ಕೆ ಕ್ಷಣಗಣನೆ : ರಾಜ್ಯದ ಜನತೆಗೆ ‘ದಸರಾ’ ಶುಭಾಶಯ ಕೋರಿದ ಸಿಎಂ ಯಡಿಯೂರಪ್ಪ