ವಿಶ್ವವಿಖ್ಯಾತ ‘ಮೈಸೂರು ದಸರಾ’ದಲ್ಲಿ ಗಮನ ಸೆಳೆಯಲಿದೆ 41 ವಿವಿಧ ಸ್ತಬ್ದಚಿತ್ರಗಳು |Mysore Dasara 2022

ಮೈಸೂರು :   ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಟಾರ್ಚನೆ ಮಾಡುವ ಮೂಲಕ ವೃಶ್ಚಿಕ ಲಗ್ನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ನೀಡಿದ್ದು, ಮೈಸೂರಿನದಲ್ಲಿ ದಸರಾ ಹಬ್ಬದ ಸಂಭ್ರಮ ಮನೆ ಮಾಡಿದೆ. ರಾಜ್ಯದಲ್ಲಿ ದಸರಾ ಹಬ್ಬದ ಆಚರಣೆ ಜೋರಾಗಿದ್ದು, . ಅದರಲ್ಲೂ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹಬ್ಬದ ಸಂಭ್ರಮ ಕಳೆಗಟ್ಟಿದೆ.ವಿಶ್ವವಿಖ್ಯಾತ ಮೈಸೂರು ದಸರಾ 2022 ಹಿನ್ನೆಲೆ ಈ ಬಾರಿ 41 ಸ್ತಬ್ದಚಿತ್ರಗಳಿಗೆ ಅವಕಾಶ ನೀಡಲಾಗಿದೆ. ಪ್ರತಿ‌ ಜಿಲ್ಲೆಯ ಒಂದು ಸ್ತಬ್ದಚಿತ್ರ. ಸ್ತಬ್ದಚಿತ್ರ ಉಪಸಮಿತಿಯಿಂದ 03, … Continue reading ವಿಶ್ವವಿಖ್ಯಾತ ‘ಮೈಸೂರು ದಸರಾ’ದಲ್ಲಿ ಗಮನ ಸೆಳೆಯಲಿದೆ 41 ವಿವಿಧ ಸ್ತಬ್ದಚಿತ್ರಗಳು |Mysore Dasara 2022