BREAKING NEWS : ವಿಶ್ವವಿಖ್ಯಾತ ‘ಮೈಸೂರು ದಸರಾ’ ಮಹೋತ್ಸವ 2022: ರಾಷ್ಟ್ರಪತಿ ಮುರ್ಮುರಿಂದ ಉದ್ಘಾಟನೆ, ವೇದಿಕೆಯಲ್ಲಿ ಯಾರೆಲ್ಲಾ ಇರಲಿದ್ದಾರೆ ಗೊತ್ತಾ..?  

ಬೆಂಗಳೂರು: ಸೆ.26 ರಂದು ನಾಡಹಬ್ಬ  ಮೈಸೂರು ದಸರಾ ( Mysore Dasara 2022) ಉದ್ಘಾಟನೆಯಾಗಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು  ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಪ್ರಸಕ್ತ ಸಾಲಿನ ಮೈಸೂರು ದಸರಾ ಕಾರ್ಯಕ್ರಮವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ( President draupadi murmu ) ಅವರು ಉದ್ಘಾಟಿಸಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಹಾಗೂ ಈಗಾಗಲೇ ಮೈಸೂರು ದಸರಾಗೆ ಆಗಮಿಸುವ ಗಣ್ಯರ ಪಟ್ಟಿ ಬಹುತೇಕ ಅಂತಿಮವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನೂ, ನಾಳೆ ರಾಷ್ಟ್ರಪತಿ ದ್ರೌಪದಿ ಮುರ್ಮುಅವರಿಗೆ ದೆಹಲಿಯಲ್ಲಿ ಮೈಸೂರು … Continue reading BREAKING NEWS : ವಿಶ್ವವಿಖ್ಯಾತ ‘ಮೈಸೂರು ದಸರಾ’ ಮಹೋತ್ಸವ 2022: ರಾಷ್ಟ್ರಪತಿ ಮುರ್ಮುರಿಂದ ಉದ್ಘಾಟನೆ, ವೇದಿಕೆಯಲ್ಲಿ ಯಾರೆಲ್ಲಾ ಇರಲಿದ್ದಾರೆ ಗೊತ್ತಾ..?