ಮೈಸೂರು : ಸೆ.26 ರಂದು ಅಂದರೆ ನಾಳೆ ನಾಡಹಬ್ಬ ಮೈಸೂರು ದಸರಾ ( Mysore Dasara 2022) ಉದ್ಘಾಟನೆಯಾಗಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆ ಅರಮನೆ ನಗರಿಯಲ್ಲಿ ಅಂತಿಮ ಹಂತದ ಸಿದ್ದತೆಗಳು ನಡೆಯುತ್ತಿದೆ. ಈ ಹಿನ್ನೆಲೆ ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯಿಂದ ಸಕಲ ಸಿದ್ದತೆ ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಚಂದ್ರಗುಪ್ತ ತಿಳಿಸಿದರು. ಸುದ್ದಿಗಾರರ ಜೊತೆ ಮಾತನಾಡಿದವರು … Continue reading BIGG NEWS : ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ಕ್ಷಣಗಣನೆ : ಮೈಸೂರಿನೆಲ್ಲೆಡೆ ಹೈ ಅಲರ್ಟ್ : 5485 ಪೊಲೀಸ್ ಸಿಬ್ಬಂದಿ ನಿಯೋಜನೆ |Mysore Dasara
Copy and paste this URL into your WordPress site to embed
Copy and paste this code into your site to embed