BIGG NEWS: ಅರಮನೆಯಲ್ಲಿ ಇಂದು ಆಯುಧಪೂಜೆ; ನಾಳೆ ಜಂಬೂ ಸವಾರಿಗೆ ಭರದ ಸಿದ್ಧತೆ,ಬಿಗಿ ಭದ್ರತೆ | Mysore Dasara

ಮೈಸೂರು:ವಿಶ್ವವಿಖ್ಯಾತ ದಸರಾ ನಾಳೆ ವಿಜಯದಶಮಿಯದಿನದಂದು ಜಂಬೂಸವಾರಿ ನಡೆಯಲಿದೆ. ಮೆರವಣಿಗೆ ಸಾಗುವ ರಸ್ತೆ, ಪ್ರಮುಖ ಸ್ಥಳಗಳಲ್ಲಿ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ತಪಾಸಣೆ ನಡೆಸಿದರು. BIG NEWS: ಬೆಂಗಳೂರಿನಲ್ಲಿ ಜಾಲಿ ರೈಡ್ ಹೋಗಿ ಲ್ಯಾಂಬೋರ್ಗಿನಿ ಕಾರು ಕಂಬಕ್ಕೆ ಗುದ್ದಿದ ಉದ್ಯಮಿ   ಲಕ್ಷಾಂತರ ಜನರು ಸೇರಬಹುದೆಂಬ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ ಮೈಸೂರು ನಗರದಾದ್ಯಂತ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಅರಮನೆಯಿಂದ ಜಂಬೂ ಸವಾರಿ ಹೊರಬರುವ ಬಲರಾಮ ಗೇಟ್ ಬಳಿ ಬಾಂಬ್ ಸ್ಕ್ವಾಡ್, ಶ್ವಾನದಳದಿಂದ ತಪಾಸಣೆ ನಡೆಸಲಾಗಿದೆ. ಕಸದ ಡಸ್ಟ್​ಬಿನ್ ಸೇರಿದಂತೆ … Continue reading BIGG NEWS: ಅರಮನೆಯಲ್ಲಿ ಇಂದು ಆಯುಧಪೂಜೆ; ನಾಳೆ ಜಂಬೂ ಸವಾರಿಗೆ ಭರದ ಸಿದ್ಧತೆ,ಬಿಗಿ ಭದ್ರತೆ | Mysore Dasara