‘ಮೈಸೂರು ದಸರಾ’ಗೆ ತೆರಳುವ ‘ಪ್ರವಾಸಿಗರಿಗೆ ಬಹುಮುಖ್ಯ ಮಾಹಿತಿ’

ಮೈಸೂರು :- 2020ರ ದಸರಾ ನಾಡಹಬ್ಬದ ಸಂದರ್ಭದಲ್ಲಿ ಮೈಸೂರು ನಗರದಲ್ಲಿ ವಾಹನ ಸಂಚಾರ ಹೆಚ್ಚಾಗುವ ಹಿನ್ನೆಲೆ ನಗರದಲ್ಲಿ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲು ನಗರ ಪೊಲೀಸ್ ಆಯುಕ್ತರು ವಾಹನ ಸಂಚಾರದ ಮೇಲೆ ಕೆಲವು ನಿರ್ಬಂಧಗಳನ್ನು ಹೇರಿ ಆದೇಶ ಹೊರಡಿಸಿರುತ್ತಾರೆ. ಅಕ್ಟೋಬರ್ 17 ರಿಂದ 26 ರವರೆಗೆ ಪ್ರತಿ ದಿನ ಮಧ್ಯಾಹ್ನ 4 ಗಂಟೆಯಿಂದ ರಾತ್ರಿ 9.30 ಗಂಟೆಯವರೆಗೆ ನಗರದ ಪ್ರಮುಖ ಸ್ಥಳಗಳಲ್ಲಿ ಹಾಗೂ ವಾಹನ ದಟ್ಟಣೆ ಇರುವ ರಸ್ತೆಯಲ್ಲಿ ಏಕಮುಖ ಸಂಚಾರ ವ್ಯವಸ್ಥೆ ಹಾಗೂ ವಾಹನಗಳ ನಿಲುಗಡೆಗೆ … Continue reading ‘ಮೈಸೂರು ದಸರಾ’ಗೆ ತೆರಳುವ ‘ಪ್ರವಾಸಿಗರಿಗೆ ಬಹುಮುಖ್ಯ ಮಾಹಿತಿ’