ಮೈಸೂರು ದಸರಾ ಹಿಂದೂ ಹಬ್ಬ: ಡಿಸಿಎಂ ಡಿಕೆಶಿಗೆ ಯದುವೀರ ಒಡೆಯರ್ ತಿರುಗೇಟು

ಮೈಸೂರು: ದಸರಾ ನಮ್ಮ ನಾಡಿನ ಅತಿದೊಡ್ಡ ಸಾಂಸ್ಕೃತಿಕ ಸಂಭ್ರಮ. ಎಲ್ಲ ಧರ್ಮದವರು ಪಾಲ್ಗೊಳ್ಳಬಹುದು, ಆದರೆ ಮೂಲತಃ ಅದು ಹಿಂದೂ ಹಬ್ಬ. ಅದರ ದಿನಾಂಕವನ್ನು ನಿಗದಿಪಡಿಸುವುದು ಹಿಂದೂ ಪಂಚಾಂಗ. ಯಾರದೋ ಇಚ್ಛೆ-ಮನೋಭಾವಕ್ಕೆ ಅನುಗುಣವಾಗಿ ಬದಲಾಯಿಸುವ ಹಬ್ಬವಲ್ಲ ಎಂಬುದಾಗಿ ಸಂಸದ ಯದುವೀರ್ ಒಡೆಯರ್ ಹೇಳುವ ಮೂಲಕ, ಡಿಸಿಎಂ ಡಿ.ಕೆ ಶಿವಕುಮಾರ್ ಗೆ ತಿರುಗೇಟು ನೀಡಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಚಾಮುಂಡಿ ಬೆಟ್ಟ ಎಲ್ಲ ಧರ್ಮ–ಸಮುದಾಯದವರಿಗೂ ಮುಕ್ತವಾಗಿ ತೆರೆದಿದೆ. ತಾಯಿಯನ್ನು ಆರಾಧಿಸುವವರು, ನಂಬುವವರು, ಗೌರವಿಸುವವರು ಎಲ್ಲ ಜಾತಿ-ಧರ್ಮಗಳಲ್ಲಿದ್ದಾರೆ … Continue reading ಮೈಸೂರು ದಸರಾ ಹಿಂದೂ ಹಬ್ಬ: ಡಿಸಿಎಂ ಡಿಕೆಶಿಗೆ ಯದುವೀರ ಒಡೆಯರ್ ತಿರುಗೇಟು