ಬಾನು ಮುಷ್ತಾಕ್ ಅವರಿಂದಲೇ ಮೈಸೂರು ದಸರಾ ಉದ್ಘಾಟನೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಚಿತ್ರದುರ್ಗ: ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ. ಬಾನು ಮುಷ್ತಾಕ್ ಅವರಿಂದಲೇ ದಸರಾ ಉದ್ಘಾಟನೆಗೆ ಸಿಎಂ ಮತ್ತು ಡಿಸಿಎಂ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿಯವರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಹ್ವಾನಕ್ಕೆ ಅಪಪ್ರಚಾರ ಮಾಡುತ್ತಿದ್ದಾರೆ. ಚಾಮುಂಡೇಶ್ವರಿ ದೇವಾಲಯ ಮುಜರಾಯಿ ಇಲಾಖೆಗೆ ಸೇರಿದೆ. ಹಿಂದೂಗಳಿಗೆ ಸೇರಿದೆ ಎಂಬುವುದರಲ್ಲಿ ಎರಡು ಮಾತಿಲ್ಲ. ಆದರೆ ಬಿಜೆಪಿಯವರಿಗೆ ಚೇಷ್ಟೆ ಮಾಡದಿದ್ದರೆ ಅವರಿಗೆ ನಿದ್ದೆ ಬರಲ್ಲ ಎಂದು … Continue reading ಬಾನು ಮುಷ್ತಾಕ್ ಅವರಿಂದಲೇ ಮೈಸೂರು ದಸರಾ ಉದ್ಘಾಟನೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ