ಮೈಸೂರು ದಸರಾ ಧರ್ಮಾತೀತ, ಜಾತ್ಯಾತೀತ ಹಬ್ಬ: ಬಾನು ಮುಷ್ತಾಕ್ ಅವರೇ ಉದ್ಘಾಟನೆ- ಸಿಎಂ ಸಿದ್ಧರಾಮಯ್ಯ

ಮೈಸೂರು: ದಸರಾ ನಾಡ ಹಬ್ಬವನ್ನು ಎಲ್ಲರೂ ಆಚರಿಸುತ್ತಾರೆ. ಆದ್ದರಿಂದ ಇದನ್ನು ಸಾಹಿತಿ, ಹೋರಾಟಗಾರ್ತಿ ಬಾನು ಮುಷ್ತಾಕ್ ಉದ್ಘಾಟನೆ ಮಾಡುವುದು ಸೂಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಅವರು ಒಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೈಸೂರು ದಸರಾ ಉದ್ಘಾಟಕರ ಆಯ್ಕೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿಯಲ್ಲಿ ನನಗೆ ಅಧಿಕಾರ ನೀಡಲಾಗಿತ್ತು. ನಾನು ಬುಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರಿಗೆ ದಸರಾ ಉದ್ಘಾಟನೆಗೆ ಅವಕಾಶ ನೀಡಬೇಕೆಂದು ತೀರ್ಮಾನಿಸಲಾಯಿತು. ಹಿಂದೆಯೂ ಕವಿ ನಿಸಾರ್ ಅಹಮದ್ ಅವರು ದಸರಾ … Continue reading ಮೈಸೂರು ದಸರಾ ಧರ್ಮಾತೀತ, ಜಾತ್ಯಾತೀತ ಹಬ್ಬ: ಬಾನು ಮುಷ್ತಾಕ್ ಅವರೇ ಉದ್ಘಾಟನೆ- ಸಿಎಂ ಸಿದ್ಧರಾಮಯ್ಯ