ಮದ್ದೂರಿನಲ್ಲಿ ಮೈಸೂರು ದಸರಾ ಮಾದರಿಯ ದೀಪಾಲಂಕಾರ: ಶಾಸಕ ಉದಯ್ ಚಾಲನೆ!
ಮಂಡ್ಯ : ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ದಸರಾ ವೇಳೆ ಜಗಮಗಿಸುವ ದೀಪಾಲಂಕಾರದ ರೀತಿಯಲ್ಲಿ ಮದ್ದೂರು ಉತ್ಸವದ ಅಂಗವಾಗಿ ನಗರದಾದ್ಯಂತ ವಿಶೇಷ ದೀಪಾಲಂಕಾರದ ವ್ಯವಸ್ಥೆ ಮಾಡಲಾಗಿದ್ದು, ಶಾಸಕ ಕೆ.ಎಂ.ಉದಯ್ ಶನಿವಾರ ಸಂಜೆ ಚಾಲನೆ ನೀಡಿದರು. ಮದ್ದೂರು ನಗರದ ಪ್ರವಾಸಿ ಮಂದಿರದ ಬಳಿ ಜಿಲ್ಲಾಧಿಕಾರಿ ಡಾ.ಕುಮಾರ್, ನಗರಸಭಾ ಪೌರಾಯುಕ್ತೆ ಎಸ್.ಎನ್.ರಾಧಿಕಾ ಹಾಗೂ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಯಿತು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಉದಯ್ ಮದ್ದೂರು ಉತ್ಸವದ ಅಂಗವಾಗಿ ಕಳೆದ ಬಾರಿ ಸಮಯದ ಅಭಾವದಿಂದ ನಗರದ ವಿವಿಧ ಭಾಗಗಳಿಗೆ … Continue reading ಮದ್ದೂರಿನಲ್ಲಿ ಮೈಸೂರು ದಸರಾ ಮಾದರಿಯ ದೀಪಾಲಂಕಾರ: ಶಾಸಕ ಉದಯ್ ಚಾಲನೆ!
Copy and paste this URL into your WordPress site to embed
Copy and paste this code into your site to embed