ಮೈಸೂರು ಲ್ಯಾಂಪ್ಸ್: ಖಾಸಗಿ ಒಡೆತನದ ಷೇರು ಖರೀದಿಗೆ ಕ್ರಮ – ಸಚಿವ ಎಂ.ಬಿ ಪಾಟೀಲ್

ಬೆಂಗಳೂರು: ಸರ್ಕಾರಿ ಸ್ವಾಮ್ಯದ ಮೈಸೂರು ಲ್ಯಾಂಪ್ಸ್ ಕಂಪನಿಯಲ್ಲಿ ಶೇ5.6ರಷ್ಟು ಷೇರುಗಳು ಖಾಸಗಿಯವರ ಒಡೆತನದಲ್ಲಿದ್ದು ಅಷ್ಟೂ ಷೇರುಗಳನ್ನು ಸರ್ಕಾರವೇ ಖರೀದಿ ಮಾಡಿ ಸಂಸ್ಥೆಯನ್ನು ಶೇ 100ರಷ್ಟು ಸರ್ಕಾರಿ ಸಂಸ್ಥೆಯನ್ನಾಗಿ ಮಾಡುವ ನಿಟ್ಟಿನಲ್ಲಿ ಪ್ರಯತ್ನ ನಡೆದಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ವಿಧಾನ ಪರಿಷತ್ ಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್‌ನ ಎಸ್.ಎಲ್.ಬೋಜೇಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಮೈಸೂರು ಲ್ಯಾಂಪ್ಸ್ಗೆ ಸಂಬಂಧಿಸಿದಂತೆ ಸರ್ಕಾರ ಹೆಚ್ಚು ಜಾಗರೂಕತೆಯ ಹೆಜ್ಜೆಗಳನ್ನು ಇಡುತ್ತಿದ್ದು, ಅದರ ಆಸ್ತಿ ಯಾವುದೇ ಖಾಸಗಿ ವ್ಯಕ್ತಿ/ಸಂಸ್ಥೆಗಳ ಪಾಲಾಗಲು … Continue reading ಮೈಸೂರು ಲ್ಯಾಂಪ್ಸ್: ಖಾಸಗಿ ಒಡೆತನದ ಷೇರು ಖರೀದಿಗೆ ಕ್ರಮ – ಸಚಿವ ಎಂ.ಬಿ ಪಾಟೀಲ್