ಮೈಸೂರು – ಮದಾರ್ ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ಹೆಚ್ಚುವರಿ ಎರಡು ಟ್ರಿಪ್ ರೈಲು ಸೇವೆ ವಿಸ್ತರಣೆ
ಬೆಂಗಳೂರು: ಹಿಂದಿನ ಪ್ರಕಟಣೆಗಳಿಗೆ ಸಂಬಂಧಿಸಿದಂತೆ, ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ರೈಲ್ವೆ ಮಂಡಳಿಯು ರೈಲು ಸಂಖ್ಯೆ 06281/06282 ಮೈಸೂರು – ಮದಾರ್ ಜಂಕ್ಷನ್ – ಮೈಸೂರು ಎಕ್ಸ್‌ಪ್ರೆಸ್ ವಿಶೇಷ ರೈಲು ಸೇವೆಯನ್ನು ಮುಂದುವರಿಸಲು ಅನುಮೋದಿಸಿದೆ. ಈ ರೈಲುಗಳು ಈಗಿರುವ ಸಮಯ, ನಿಲ್ದಾಣಗಳು, ದರ ವ್ಯವಸ್ಥೆ ಹಾಗೂ ಸಂಯೋಜನೆಯಲ್ಲಿ ಯಾವುದೇ ಬದಲಾವಣೆ ಇಲ್ಲದೆ ಮುಂದುವರಿಯಲಿವೆ. ರೈಲು ಸಂಖ್ಯೆ 06281 ಮೈಸೂರು – ಮದಾರ್ ಜಂಕ್ಷನ್ ಎಕ್ಸ್‌ಪ್ರೆಸ್ ವಿಶೇಷ ರೈಲು, ಇದು ಪ್ರಸ್ತುತ 27.06.2026ರವರೆಗೆ ಅಧಿಸೂಚಿತವಾಗಿದ್ದು, ಇದೀಗ 04.07.2026 ಮತ್ತು 11.07.2026 … Continue reading ಮೈಸೂರು – ಮದಾರ್ ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ಹೆಚ್ಚುವರಿ ಎರಡು ಟ್ರಿಪ್ ರೈಲು ಸೇವೆ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed