ಮೈಸೂರು: ಮಹಿಳಾ ಸಿಬ್ಬಂದಿಗೆ ಅಶ್ಲೀಲ ವಿಡಿಯೋ ಕಾಲ್, ಕರ್ತವ್ಯದ ವೇಳೆ ಮದ್ಯಪಾನ; ವೈದ್ಯಾಧಿಕಾರಿ ಅಮಾನತು

ಮೈಸೂರು: ಕರ್ತವ್ಯದ ವೇಳೆಯಲ್ಲಿ ಮದ್ಯಪಾನ ಮಾಡಿ ಸಾರ್ವಜನಿಕರೊಂದಿಗೆ ಜಗಳವಾಡಿದ ಮತ್ತು ಮಹಿಳಾ ಸಿಬ್ಬಂದಿಗೆ ಅಶ್ಲೀಲವಾಗಿ ವಿಡಿಯೋ ಕಾಲ್ ಮಾಡಿದ ಗಂಭೀರ ಆರೋಪದ ಮೇಲೆ ಮೈಸೂರು ತಾಲ್ಲೂಕಿನ ವೈದ್ಯಾಧಿಕಾರಿಯೊಬ್ಬರನ್ನು ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಘಟನೆಯ ವಿವರ: ಮೈಸೂರು ತಾಲ್ಲೂಕಿನ ಮೆಲ್ಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಡಾ. ಅನಿಲ್ ಕುಮಾರ್ ಅಮಾನತುಗೊಂಡವರು. ಇವರ ವಿರುದ್ಧ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ನೀಡಿದ ವರದಿಯ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ವೈದ್ಯಾಧಿಕಾರಿ ಮೇಲಿರುವ … Continue reading ಮೈಸೂರು: ಮಹಿಳಾ ಸಿಬ್ಬಂದಿಗೆ ಅಶ್ಲೀಲ ವಿಡಿಯೋ ಕಾಲ್, ಕರ್ತವ್ಯದ ವೇಳೆ ಮದ್ಯಪಾನ; ವೈದ್ಯಾಧಿಕಾರಿ ಅಮಾನತು