ಮೈಸೂರು ಸ್ಯಾಂಡಲ್ ಘಮಲು: ಮೊದಲ ಬಾರಿಗೆ 2,000 ಕೋಟಿ ಗಡಿ ದಾಟಿದ ವಹಿವಾಟು
ಬೆಂಗಳೂರು: ನೂರತ್ತು ವರ್ಷಗಳ ಇತಿಹಾಸವಿರುವ, ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತವು (ಕೆ.ಎಸ್.ಡಿ.ಎಲ್) 2025-26ನೇ ಹಣಕಾಸು ವರ್ಷದಲ್ಲಿ ಇದೇ ಮೊದಲ ಬಾರಿಗೆ 2,016 ಕೋಟಿ ರೂ. ವಹಿವಾಟು ನಡೆಸಿದ್ದು, 507 ಕೋಟಿ ರೂ. ಲಾಭ ಗಳಿಸಿದೆ. ಇದು ಸಂಸ್ಥೆಯ ಪಾಲಿಗೆ ಚಾರಿತ್ರಿಕ ಮೈಲುಗಲ್ಲಾಗಿದ್ದು, ಸಾರ್ವಜನಿಕ ಉದ್ದಿಮೆಗಳ ಸಾಧನೆಯಲ್ಲಿ ಕಿರೀಟಪ್ರಾಯವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮಂಗಳವಾರ ಹೇಳಿದ್ದಾರೆ. ಸಂಸ್ಥೆಯ ಈ ಅಪೂರ್ವ ಸಾಧನೆಯ ಸಂಭ್ರಮಾಚರಣೆಯ ನಿಮಿತ್ತವಾಗಿ ನಗರದ ಖಾಸಗಿ … Continue reading ಮೈಸೂರು ಸ್ಯಾಂಡಲ್ ಘಮಲು: ಮೊದಲ ಬಾರಿಗೆ 2,000 ಕೋಟಿ ಗಡಿ ದಾಟಿದ ವಹಿವಾಟು
Copy and paste this URL into your WordPress site to embed
Copy and paste this code into your site to embed