Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮರೆತುಹೋದ ಬ್ಯಾಂಕ್ ಠೇವಣಿ, ವಿಮೆ ಮತ್ತು ಮ್ಯೂಚುವಲ್ ಫಂಡ್‌ಗಳನ್ನು ಪತ್ತೆಹಚ್ಚಲು ಕೇಂದ್ರ ಸರ್ಕಾರದ ಏಕೀಕೃತ ಡಿಜಿಟಲ್ ಪೋರ್ಟಲ್ ಆರಂಭ

ಮಧ್ಯವರ್ತಿಗಳ ಮೂಲಕ ಲಂಚ ಪಡೆದರೂ ಕೂಡ ನೇರವಾಗಿ ಸರ್ಕಾರಿ ನೌಕರ ಅಪರಾಧಿ : ಸುಪ್ರೀಂಕೋರ್ಟ್

CBSE OSM ಟೆಂಡರ್‌ನಲ್ಲಿನ ಬದಲಾವಣೆ: ‘ಬ್ಲಾಕ್‌ಲಿಸ್ಟಿಂಗ್’ ಷರತ್ತು ಕೈಬಿಟ್ಟಿದ್ದೇಕೆ?

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿಜಯಪುರದಲ್ಲಿ ಶೀಘ್ರವೇ `ಮೈಸೂರು ಸ್ಯಾಂಡಲ್’ ಉತ್ಪಾದನಾ ಘಟಕ ಸ್ಥಾಪನೆ : 400 ಕ್ಕೂ ಹೆಚ್ಚು ಜನರಿಗೆ ಉದ್ಯೋಗ.!
KARNATAKA

ವಿಜಯಪುರದಲ್ಲಿ ಶೀಘ್ರವೇ `ಮೈಸೂರು ಸ್ಯಾಂಡಲ್’ ಉತ್ಪಾದನಾ ಘಟಕ ಸ್ಥಾಪನೆ : 400 ಕ್ಕೂ ಹೆಚ್ಚು ಜನರಿಗೆ ಉದ್ಯೋಗ.!

By kannadanewsnow57

ಬೆಂಗಳೂರು : ಕರ್ನಾಟಕ ಸೋಪ್ಸ್‌ ಅಂಡ್‌ ಡಿಟರ್ಜೆಂಟ್ಸ್‌ (ಕೆಎಸ್‌ಡಿಎಲ್‌) ಸಂಸ್ಥೆಯು ವಿಜಯಪುರದ ಬಳಿ ಮೈಸೂರು ಸ್ಯಾಂಡಲ್‌ ಸೋಪು ಉತ್ಪಾದನಾ ಘಟಕ ಸ್ಥಾಪಿಸಲಿದ್ದು, 400 ಕ್ಕೂ ಹೆಚ್ಚು ಜನರಿಗೆ ಉದ್ಯೋಗ ಸಿಗಲಿದೆ.

ಈ ಕುರಿತು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಮಾಹಿತಿ ನೀಡಿದ್ದು, ಕರ್ನಾಟಕ ಸೋಪ್ಸ್‌ ಅಂಡ್‌ ಡಿಟರ್ಜೆಂಟ್ಸ್‌ (ಕೆಎಸ್‌ಡಿಎಲ್‌) ಸಂಸ್ಥೆಯು ವಿಜಯಪುರದ ಇಟ್ಟಂಗಿಹಾಳ ರಸ್ತೆ ಬದಿಯ 10 ಎಕರೆ ಪ್ರದೇಶದಲ್ಲಿ ಶೀಘ್ರವೇ ಮೈಸೂರು ಸ್ಯಾಂಡಲ್‌ ಸೋಪು ಉತ್ಪಾದನಾ ಘಟಕ ಸ್ಥಾಪಿಸಲಿದೆ ಎಂದು ತಿಳಿಸಿದ್ದಾರೆ.

ಈ ಘಟಕ ಆರಂಭದಿಂದ 400 ಕ್ಕೂ ಹೆಚ್ಚು ಜನರಿಗೆ ಉದ್ಯೋಗ ಸಿಗಲಿದೆ. ಉತ್ತರ ಕರ್ನಾಟಕದ ಜನರಿಗೆ ಮಾತ್ರವಲ್ಲದೇ ಮಹಾರಾಷ್ಟ್ರದವರೆಗೂ ಗುಣಮಟ್ಟದ ಸಾಬೂನು, ಇತರೆ ಉತ್ಪನ್ನ ಲಭ್ಯವಾಗಲಿದೆ ಎಂದು ಹೇಳಿದ್ದಾರೆ.

'Mysore Sandal' manufacturing unit to be set up in Vijayapura soon employs over 400 people ವಿಜಯಪುರದಲ್ಲಿ ಶೀಘ್ರವೇ `ಮೈಸೂರು ಸ್ಯಾಂಡಲ್' ಉತ್ಪಾದನಾ ಘಟಕ ಸ್ಥಾಪನೆ : 400 ಕ್ಕೂ ಹೆಚ್ಚು ಜನರಿಗೆ ಉದ್ಯೋಗ.!
Share. Facebook Twitter LinkedIn WhatsApp Email

Related Posts

PM SVANidhi Scheme : ಆಧಾರ್ ಕಾರ್ಡ್ ಇದ್ದರೆ ಸಾಕು 90 ಸಾವಿರ ರೂ.ವರೆಗೆ ಸಾಲ..! ಯಾವುದೇ ಗ್ಯಾರಂಟಿ ಅಗತ್ಯವಿಲ್ಲ

2 Mins Read

ಡೆಬಿಟ್, ಕ್ರೆಡಿಟ್ ಕಾರ್ಡ್ ಕಳೆದುಹೋದರೆ ಬ್ಲಾಕ್ ಮಾಡುವುದು ಹೇಗೆ? ಇಲ್ಲಿದೆ ಸುಲಭ ಉಪಾಯಗಳು..!

3 Mins Read

ಸಾರ್ವಜನಿಕರೇ ಗಮನಿಸಿ : ನಿಮ್ಮ ಮೊಬೈಲ್ ನಲ್ಲಿ ಇರಲೇಬೇಕು ಈ 12 ಸರ್ಕಾರಿ ಆ್ಯಪ್‌ ಗಳು | Government Apps

3 Mins Read
Recent News

ಮರೆತುಹೋದ ಬ್ಯಾಂಕ್ ಠೇವಣಿ, ವಿಮೆ ಮತ್ತು ಮ್ಯೂಚುವಲ್ ಫಂಡ್‌ಗಳನ್ನು ಪತ್ತೆಹಚ್ಚಲು ಕೇಂದ್ರ ಸರ್ಕಾರದ ಏಕೀಕೃತ ಡಿಜಿಟಲ್ ಪೋರ್ಟಲ್ ಆರಂಭ

ಮಧ್ಯವರ್ತಿಗಳ ಮೂಲಕ ಲಂಚ ಪಡೆದರೂ ಕೂಡ ನೇರವಾಗಿ ಸರ್ಕಾರಿ ನೌಕರ ಅಪರಾಧಿ : ಸುಪ್ರೀಂಕೋರ್ಟ್

CBSE OSM ಟೆಂಡರ್‌ನಲ್ಲಿನ ಬದಲಾವಣೆ: ‘ಬ್ಲಾಕ್‌ಲಿಸ್ಟಿಂಗ್’ ಷರತ್ತು ಕೈಬಿಟ್ಟಿದ್ದೇಕೆ?

​ಭಾರತ-ಅಮೆರಿಕಾ ವ್ಯಾಪಾರ ಒಪ್ಪಂದ ಬಹುತೇಕ ಅಂತಿಮ: ‘ಕೇವಲ ಅಲ್ಪವಿರಾಮ ಮತ್ತು ಪೂರ್ಣವಿರಾಮಗಳಷ್ಟೇ ಬಾಕಿ’ ಎಂದ ಸಚಿವ ಪೀಯೂಷ್ ಗೋಯಲ್

State News
KARNATAKA

PM SVANidhi Scheme : ಆಧಾರ್ ಕಾರ್ಡ್ ಇದ್ದರೆ ಸಾಕು 90 ಸಾವಿರ ರೂ.ವರೆಗೆ ಸಾಲ..! ಯಾವುದೇ ಗ್ಯಾರಂಟಿ ಅಗತ್ಯವಿಲ್ಲ

By kannadanewsnow57 KARNATAKA 2 Mins Read

ಸಣ್ಣ ಉದ್ಯಮಿಗಳು ಮತ್ತು ಬೀದಿ ಬದಿ ವ್ಯಾಪಾರಿಗಳ ಆರ್ಥಿಕ ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಸ್ವನಿಧಿ…

ಡೆಬಿಟ್, ಕ್ರೆಡಿಟ್ ಕಾರ್ಡ್ ಕಳೆದುಹೋದರೆ ಬ್ಲಾಕ್ ಮಾಡುವುದು ಹೇಗೆ? ಇಲ್ಲಿದೆ ಸುಲಭ ಉಪಾಯಗಳು..!

ಸಾರ್ವಜನಿಕರೇ ಗಮನಿಸಿ : ನಿಮ್ಮ ಮೊಬೈಲ್ ನಲ್ಲಿ ಇರಲೇಬೇಕು ಈ 12 ಸರ್ಕಾರಿ ಆ್ಯಪ್‌ ಗಳು | Government Apps

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ಸೇವಾಸಿಂಧು ಫೋರ್ಟಲ್ ಮೂಲಕ `ಬಸ್ ಪಾಸ್‍’ಗೆ ಅರ್ಜಿ ಆಹ್ವಾನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.