‘ಮೈಸೂರು ಸ್ಯಾಂಡಲ್‌ ಸೋಪ್‌’ಗೆ ಹೊಸ ರೂಪ: ಇಂದಿನಿಂದ 2 ವರ್ಷ ‘ನಟಿ ತಮನ್ನಾ’ ಪ್ರಚಾರ ರಾಯಭಾರಿ

ಬೆಂಗಳೂರು: ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆ.ಎಸ್.ಡಿ.ಎಲ್) ತಯಾರಿಸುವ ಉತ್ಪನ್ನಗಳ ಮಾರುಕಟ್ಟೆ ಬಲವರ್ಧನೆಯ ಅಂಗವಾಗಿ ಖ್ಯಾತ ಹಿಂದಿ ನಟಿ ತಮನ್ನಾ ಭಾಟಿಯಾ ಅವರನ್ನು 2 ವರ್ಷಗಳ ಅವಧಿಗೆ ಪ್ರಚಾರ ರಾಯಭಾರಿಯನ್ನಾಗಿ ನೇಮಿಸಿಕೊಳ್ಳಲಾಗಿದೆ. ಅವರ ಈ ಕೆಲಸವು ಮಂಗಳವಾರದಿಂದ (ಫೆ.10) ವಿಧ್ಯುಕ್ತವಾಗಿ ಆರಂಭವಾಗಲಿದೆ. ಇದೇ ಸಂದರ್ಭದಲ್ಲಿ ಪಾರಂಪರಿಕ ಹೆಮ್ಮೆಯ ಉತ್ಪನ್ನವಾಗಿರುವ ಮೈಸೂರು ಸ್ಯಾಂಡಲ್ ಸೋಪನ್ನು ನವನವೀನ ರೂಪದಿಂದಿಗೆ ಬಿಡುಗಡೆ ಮಾಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ. … Continue reading ‘ಮೈಸೂರು ಸ್ಯಾಂಡಲ್‌ ಸೋಪ್‌’ಗೆ ಹೊಸ ರೂಪ: ಇಂದಿನಿಂದ 2 ವರ್ಷ ‘ನಟಿ ತಮನ್ನಾ’ ಪ್ರಚಾರ ರಾಯಭಾರಿ