BIG NEWS: ವಿಜಯಪುರದಲ್ಲಿ ‘ಮೈಸೂರು ಸ್ಯಾಂಡಲ್ ಸೋಪ್ ಘಟಕ’ ಸ್ಥಾಪನೆ: ಸಚಿವ ಎಂ.ಬಿ ಪಾಟೀಲ್ ಘೋಷಣೆ

ವಿಜಯಪುರ: ಇಲ್ಲಿನ ಹೊರವಲಯದ ಇಟ್ಟಂಗಿಹಾಳ ಬಳಿ 10 ಎಕರೆ ಜಾಗದಲ್ಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆ ಘಟಕ ಆರಂಭಿಸಲಾಗುವುದು. ಇದರಿಂದ 400 ಮಂದಿಗೆ ಉದ್ಯೋಗ ಸಿಗಲಿದೆ. ಜತೆಗೆ ಬೆಂಗಳೂರಿನಲ್ಲೂ ಕೆಎಸ್ಡಿಎಲ್ ಕಾರ್ಖಾನೆ ವಿಸ್ತರಣೆ ಮತ್ತು ಆಧುನೀಕರಣ ನಡೆಯುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಶನಿವಾರ ಹೇಳಿದ್ದಾರೆ. ಇಲ್ಲಿ ಕೆಎಸ್ಡಿಎಲ್ ಏರ್ಪಡಿಸಿರುವ ಸಾಬೂನು ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಇದಕ್ಕೂ ಮೊದಲು ನಾಗಠಾಣ ಶಾಸಕ ವಿಠಲ ಕಟಕದೊಂಡ ಅವರು ಮಾತನಾಡಿ, … Continue reading BIG NEWS: ವಿಜಯಪುರದಲ್ಲಿ ‘ಮೈಸೂರು ಸ್ಯಾಂಡಲ್ ಸೋಪ್ ಘಟಕ’ ಸ್ಥಾಪನೆ: ಸಚಿವ ಎಂ.ಬಿ ಪಾಟೀಲ್ ಘೋಷಣೆ