ಮೈಸೂರು: ಜಿಲ್ಲೆಯ ಪ್ರಸಿದ್ಧ ಶ್ರೀ ಕ್ಷೇತ್ರ ಸುತ್ತೂರಿನಲ್ಲಿ ಜನವರಿ 18 ರಿಂದ 23ರವರೆಗೆ ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ ವತಿಯಿಂದ ಶ್ರೀ ಶಿವರಾತ್ರೀಶ್ವರ ಶಿವಯೋಗಿ ಸ್ವಾಮೀಜಿಗಳ ಜಾತ್ರಾ ಮಹೋತ್ಸವವನ್ನು ಹಮ್ಮಿಕೊಳ್ಳಲಾಗಿದೆ.
‘ನನ್ನ ಬಿಟ್ರೆ ಯಾವನೂ ಮುಖ್ಯಮಂತ್ರಿ ಆಗೋಕೆ ಸಾಧ್ಯವಿಲ್ಲ’ : H.D ಕುಮಾರಸ್ವಾಮಿ ಓಪನ್ ಚಾಲೆಂಜ್
ಸುತ್ತೂರು ಜಾತ್ರೆಯನ್ನು ಕಳೆದ ಎರಡು ವರ್ಷಗಳಿಂದ ಕೋವಿಡ್ ಹಿನ್ನಲೆಯಲ್ಲಿ ಭಕ್ತಾಧಿಗಳಿಗೆ ಅವಕಾಶ ನೀಡಿರಲಿಲ್ಲ. ಅಲ್ಲದೇ ಕೊರೋನಾ ಸಂದರ್ಭದಲ್ಲಿ ಸರಳವಾಗಿ ಆಚರಿಸಲಾಗಿತ್ತು.
ಇದೀಗ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಇಳಿಕೆಯಾದ ನಂತ್ರ, ಜಾತ್ರೆಯಲ್ಲಿ ಭಕ್ತರ ಭಾಗವಹಿಸುವಿಕೆಗೆ ಅವಕಾಶ ನೀಡಲಾಗಿದೆ ಎಂಬುದಾಗಿ ಜಾತ್ರಾ ಮಹೋತ್ಸವ ಸಮಿತಿ ಕಾರ್ಯದರ್ಶಿ ಶಿವಕುಮಾರಸ್ವಾಮಿ ತಿಳಿಸಿದ್ದಾರೆ.