ಮೈಸೂರು: ಜಿಲ್ಲೆಯ ಪ್ರಸಿದ್ಧ ಶ್ರೀ ಕ್ಷೇತ್ರ ಸುತ್ತೂರಿನಲ್ಲಿ ಜನವರಿ 18 ರಿಂದ 23ರವರೆಗೆ ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ ವತಿಯಿಂದ ಶ್ರೀ ಶಿವರಾತ್ರೀಶ್ವರ ಶಿವಯೋಗಿ ಸ್ವಾಮೀಜಿಗಳ ಜಾತ್ರಾ ಮಹೋತ್ಸವವನ್ನು ಹಮ್ಮಿಕೊಳ್ಳಲಾಗಿದೆ.

‘ನನ್ನ ಬಿಟ್ರೆ ಯಾವನೂ ಮುಖ್ಯಮಂತ್ರಿ ಆಗೋಕೆ ಸಾಧ್ಯವಿಲ್ಲ’ : H.D ಕುಮಾರಸ್ವಾಮಿ ಓಪನ್ ಚಾಲೆಂಜ್

ಸುತ್ತೂರು ಜಾತ್ರೆಯನ್ನು ಕಳೆದ ಎರಡು ವರ್ಷಗಳಿಂದ ಕೋವಿಡ್ ಹಿನ್ನಲೆಯಲ್ಲಿ ಭಕ್ತಾಧಿಗಳಿಗೆ ಅವಕಾಶ ನೀಡಿರಲಿಲ್ಲ. ಅಲ್ಲದೇ ಕೊರೋನಾ ಸಂದರ್ಭದಲ್ಲಿ ಸರಳವಾಗಿ ಆಚರಿಸಲಾಗಿತ್ತು.

BIGG NEWS : ‘ಜೋಡೋ ಪಾದಯಾತ್ರೆ’ಯಲ್ಲಿ ಪಾಲ್ಗೊಂಡಿದ್ದ ನಟಿಗೆ ಬಿಗ್ ಶಾಕ್ : ವೇದಿಕೆ ಮೇಲೆ ಅವಕಾಶ ಸಿಗದೇ ‘ರಮ್ಯಾ’ ರಂಪಾಟ |Actor Ramya

ಇದೀಗ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಇಳಿಕೆಯಾದ ನಂತ್ರ, ಜಾತ್ರೆಯಲ್ಲಿ ಭಕ್ತರ ಭಾಗವಹಿಸುವಿಕೆಗೆ ಅವಕಾಶ ನೀಡಲಾಗಿದೆ ಎಂಬುದಾಗಿ ಜಾತ್ರಾ ಮಹೋತ್ಸವ ಸಮಿತಿ ಕಾರ್ಯದರ್ಶಿ ಶಿವಕುಮಾರಸ್ವಾಮಿ ತಿಳಿಸಿದ್ದಾರೆ.

BIGG NEWS : ಖಾಸಗಿ ಬಸ್ ಗಳಿಗೆ ಬಿಗ್ ಶಾಕ್ : ‘RTO’ ಅಧಿಕಾರಿಗಳಿಂದ ‘ದಂಡಾಸ್ತ್ರ’ ; ಮೂರು ದಿನಗಳಲ್ಲಿ 1.90 ಲಕ್ಷ ರೂ. ವಸೂಲಿ

Share.
Exit mobile version