BREAKING: ಮೈಸೂರು ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಸ್ಥಾನಕ್ಕೆ ಚುನಾವಣೆಗೆ ಡೇಟ್ ಫಿಕ್ಸ್

ಮೈಸೂರು: ಮಹಾನಗರ ಪಾಲಿಕೆಯ ಮೇಯರ್, ಉಪ ಮೇಯರ್ ಸ್ಥಾನಕ್ಕೆ ಆಯ್ಕೆಗಾಗಿ ಚುನಾವಣೆಯನ್ನು ಘೋಷಣೆ ಮಾಡಲಾಗಿದೆ. ಸೆ.6ರಂದು ಚುನಾವಣೆ ನಡೆಸಲು ದಿನಾಂಕ ಘೋಷಣೆ ಮಾಡಲಾಗಿದೆ. ಕಮಿಷನ್ ಖಂಡಿಸಿ 1 ವರ್ಷ ಕಾಮಗಾರಿ ಕೆಲಸ ನಿಲ್ಲಿಸಿ: ಗುತ್ತಿಗೆದಾರರಿಗೆ ಮಾಜಿ ಸಿಎಂ ಕುಮಾರಸ್ವಾಮಿ ಕಿವಿಮಾತು ಈ ಸಂಬಂಧ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಮೈಸೂರು ಮಹಾನಗರ ಪಾಲಿಕೆಯ 24ನೇ ಅವಧಿಗೆ ಮೇಯರ್ ಸ್ಥಾನಕ್ಕೆ ಸಾಮಾನ್ಯ, ಉಪ ಮೇಯರ್ ಸ್ಥಾನಕ್ಕೆ ಹಿಂದುಳಿದ ವರ್ಗ ಎ-ಮಹಿಳೆಗೆ ಮೀಸಲಾತಿಯನ್ನು ಸರ್ಕಾರದಿಂದ … Continue reading BREAKING: ಮೈಸೂರು ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಸ್ಥಾನಕ್ಕೆ ಚುನಾವಣೆಗೆ ಡೇಟ್ ಫಿಕ್ಸ್