ಮೈಸೂರು ದಸರಾ-2024 : ‘ಫಲಪುಷ್ಪ’ ಪ್ರದರ್ಶನದಲ್ಲಿ ಸಿಬ್ಬಂದಿಗಳಿಂದ ಅಕ್ರಮ ಹಣ ವಸೂಲಿ ಆರೋಪ!

ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಮೈಸೂರಿನಲ್ಲಿ ಒಂದು ತಿಂಗಳ ಪರ್ಯಂತ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುತ್ತವೆ. ಅದರಲ್ಲಿ ಫಲಪುಷ್ಪ ಪ್ರದರ್ಶನ ಕೂಡ ಒಂದು. ಇದೀಗ ಈ ಒಂದು ಫಲ ಪುಷ್ಪ ಪ್ರದರ್ಶನದಲ್ಲಿ ಉಚಿತ ಪ್ರವೇಶ ಇದ್ದರೂ ಕೂಡ ಸಿಬ್ಬಂದಿಗಳು ಪ್ರವಾಸಿಗರಿಂದ ಅಕ್ರಮ ಹಣವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹೌದು ಮೈಸೂರು ಫಲ ಪುಷ್ಪ ಪ್ರದರ್ಶನದಲ್ಲಿ ಅಕ್ರಮವಾಗಿ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಸಿಬ್ಬಂದಿಗಳು ಟಿಕೆಟ್ ನೀಡಿ ಹಣ ವಸೂಲಿ … Continue reading ಮೈಸೂರು ದಸರಾ-2024 : ‘ಫಲಪುಷ್ಪ’ ಪ್ರದರ್ಶನದಲ್ಲಿ ಸಿಬ್ಬಂದಿಗಳಿಂದ ಅಕ್ರಮ ಹಣ ವಸೂಲಿ ಆರೋಪ!