BREAKING: ಅದ್ದೂರಿ ‘ಮೈಸೂರು ದಸರಾ’ ಆಚರಣೆಗೆ ರಾಜ್ಯ ಸರ್ಕಾರ ನಿರ್ಧಾರ: ಅ.12ರಂದು ‘ಜಂಬೂ ಸವಾರಿ’: ಸಿಎಂ | Mysuru Dasara

ಬೆಂಗಳೂರು: ಅದ್ಧೂರಿ ಮೈಸೂರು ದಸರಾ ಆಚರಣೆಗೆ ( Mysore Dasara ) ರಾಜ್ಯ ಸರ್ಕಾರವು ನಿರ್ಧಾರ ಕೈಗೊಂಡಿದೆ. ಅಲ್ಲದೇ ಅಕ್ಟೋಬರ್.12ರಂದು ದಸರಾ ಜಂಬೂ ಸವಾರಿ ನಡೆಸೋದಕ್ಕೂ ಮುಹೂರ್ತ ಫಿಕ್ಸ್ ಮಾಡಲಾಗಿದೆ. ಈ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ( Chief Minister Siddaramaiah ) ಅವರ ನೇತೃತ್ವದಲ್ಲಿ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಉನ್ನತ ಮಟ್ಟದ ಸಮಿತಿಯ ಸಭೆಯ ನಂತ್ರ ಮಾತನಾಡಿದಂತ ಅವರು, ರಾಜ್ಯದಲ್ಲಿ ಉತ್ತಮ ಮಳೆ, ಸಮೃದ್ಧಿಯ ಹಿನ್ನಲೆಯಲ್ಲಿ ಅದ್ಧೂರಿ ದಸರಾ ಆಚರಣೆಗೆ ಸರ್ಕಾರ ನಿರ್ಧಾರ ಮಾಡಿದೆ … Continue reading BREAKING: ಅದ್ದೂರಿ ‘ಮೈಸೂರು ದಸರಾ’ ಆಚರಣೆಗೆ ರಾಜ್ಯ ಸರ್ಕಾರ ನಿರ್ಧಾರ: ಅ.12ರಂದು ‘ಜಂಬೂ ಸವಾರಿ’: ಸಿಎಂ | Mysuru Dasara