BREAKING: ಮೈಸೂರು ದಸರಾ ಖ್ಯಾತಿಯ ‘ಆನೆ ಅಶ್ವತ್ಥಾಮ’ ಇನ್ನಿಲ್ಲ

ಮೈಸೂರು: ಕೆಲ ತಿಂಗಳ ಹಿಂದಷ್ಟೇ ಕಾಡಾನೆ ಸೆರೆ ಕಾರ್ಯಾಚರಣೆಯ ವೇಳೆಯಲ್ಲಿ ಮೈಸೂರು ದಸರಾ ಆನೆ ಅರ್ಜುನ ಕಾಳಗದಲ್ಲಿ ನಿಧನವಾಗಿತ್ತು. ಈ ಬೆನ್ನಲ್ಲೇ ಮೈಸೂರು ದಸರಾ ಮಹೋತ್ಸವದಲ್ಲಿ ಎರಡು ಬಾರಿ ಪಾಲ್ಗೊಂಡಿದ್ದಂತ ಅಶ್ವತ್ಥಾಮ ಎನ್ನುವಂತ ಆನೆ, ಮೃತಪಟ್ಟಿರೋದಾಗಿ ತಿಳಿದು ಬಂದಿದೆ. ಈ ಕುರಿತಂತೆ ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ಹಂಚಿಕೊಂಡಿದ್ದು, ಮೈಸೂರು ದಸರಾದಲ್ಲಿ ಎರಡು ಬಾರಿ ಪಾಲ್ಗೊಂಡು ಅಂಬಾರಿ ಹೊತ್ತ ಆನೆಗೆ ಸಾಥ್ ನೀಡಿದ್ದಂತ ಅಶ್ವತ್ಥಾಮ ಆನೆಯನ್ನು ಹುಣಸೂರು-ಪಿರಿಯಾಪಟ್ಟಣ ತಾಲೂಕಿನ ಗಡಿ ಭಾಗದ ನಾಗರಹೊಳೆಯ ಹುಲಿ ಸಂರಕ್ಷಿತ ಅರಣ್ಯ … Continue reading BREAKING: ಮೈಸೂರು ದಸರಾ ಖ್ಯಾತಿಯ ‘ಆನೆ ಅಶ್ವತ್ಥಾಮ’ ಇನ್ನಿಲ್ಲ