‘ಮೈಸೂರು ದಸರಾ ವಸ್ತು ಪ್ರದರ್ಶನ’ಕ್ಕೆ ತೆರಳೋರಿಗೆ ಬಿಗ್ ಶಾಕ್: ಪ್ರವೇಶ ಶುಲ್ಕ ಹೆಚ್ಚಳ
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಸಂದರ್ಭದಲ್ಲೇ ವಸ್ತು ಪ್ರದರ್ಶನವನ್ನು ಆಯೋಜಿಸಲಾಗುತ್ತದೆ. ಈ ವಸ್ತು ಪ್ರದರ್ಶನದಲ್ಲಿ ಭಾಗಿಯಾಗುವಂತ ಪ್ರವಾಸಿಗರಿಗೆ ಬಿಗ್ ಶಾಕ್ ಎನ್ನುವಂತೆ ಪ್ರವೇಶ ಶುಲ್ಕವನ್ನು ಹೆಚ್ಚಳ ಮಾಡಲಾಗಿದೆ. ಈ ಬಗ್ಗೆ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್ ಸುದ್ದಿಗೋಷ್ಠಿ ಮಾತನಾಡಿ, ಅಕ್ಟೋಬರ್ 3 ರಂದು ದಸರಾ ವಸ್ತು ಪ್ರದರ್ಶನ ರಾತ್ರಿ 8 ಗಂಟೆಗೆ ಉದ್ಘಾಟನೆ ಆಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಸೇರಿದಂತೆ ಸ್ಥಳೀಯ ಜನಪ್ರನಿಧಿಗಳು, ಅಧಿಕಾರಗಳ ಸಮ್ಮುಖದಲ್ಲಿ ಉದ್ಘಾಟನೆ ಆಗಲಿದೆ. ಸುಮಾರು … Continue reading ‘ಮೈಸೂರು ದಸರಾ ವಸ್ತು ಪ್ರದರ್ಶನ’ಕ್ಕೆ ತೆರಳೋರಿಗೆ ಬಿಗ್ ಶಾಕ್: ಪ್ರವೇಶ ಶುಲ್ಕ ಹೆಚ್ಚಳ
Copy and paste this URL into your WordPress site to embed
Copy and paste this code into your site to embed