ಮೈಸೂರು ದಸರಾ ಮಹೋತ್ಸವ: ಅರಮನೆಯ ‘ಖಾಸಗಿ ದರ್ಬಾರ್’ಗೆ ಪಟ್ಟದ ಆನೆ, ನಿಶಾನೆ ಆಯ್ಕೆ ಫೈನಲ್ | Mysuru Dasara Festivities

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭಗೊಂಡಿದೆ. ಇದರ ನಡುವೆ ಅರಮನೆಯ ಖಾಸಗಿ ದರ್ಬಾರ್ ಗೆ ಪಟ್ಟದ ಆನೆ, ನಿಶಾನೆ ಆಯ್ಕೆ ಫೈನಲ್ ಮಾಡಲಾಗಿದೆ. ಇಂದು ಮೈಸೂರಿನ ಅರಮನೆಯಲ್ಲಿ ರಾಜವಂಶಸ್ಥೆ ಪ್ರಮೋದ ದೇವಿ ಒಡೆಯರ್ ಅವರು ಖಾಸಗಿ ದರ್ಬಾರ್ ಗೆ ಆಯ್ಕೆ ಮಾಡಿದ್ದಾರೆ. ಅರಮನೆಯ ಖಾಸಗಿ ದರ್ಬಾರ್ ಗೆ ಪಟ್ಟದ ಆನೆಯಾಗಿ ಕಂಜನ್, ನಿಶಾನೆ ಆನೆಯಾಗಿ ಭೀಮ ಆಯ್ಕೆ ಮಾಡಲಾಗಿದೆ ಎಂಬುದಾಗಿ ಮೈಸೂರಿನಲ್ಲಿ ಡಿಸಿಎಫ್ ಡಾ ಪ್ರಭುಗೌಡ ಮಾಹಿತಿ ನೀಡಿದ್ದಾರೆ. ಖಾಸಗಿ ದರ್ಬಾರ್ ಗೆ ಇಂದು … Continue reading ಮೈಸೂರು ದಸರಾ ಮಹೋತ್ಸವ: ಅರಮನೆಯ ‘ಖಾಸಗಿ ದರ್ಬಾರ್’ಗೆ ಪಟ್ಟದ ಆನೆ, ನಿಶಾನೆ ಆಯ್ಕೆ ಫೈನಲ್ | Mysuru Dasara Festivities