ಮೈಸೂರು ದಸರಾ ಮಹೋತ್ಸವ: ಸೆ.26ರಿಂದ ಆನ್ ಲೈನ್ ಮೂಲಕ ‘ಟಿಕೆಟ್ ಮಾರಾಟ’ ಆರಂಭ, ಹೀಗಿದೆ ದರ ಪಟ್ಟಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಗೋಲ್ಡ್ ಕಾರ್ಡ್ ಸೇರಿದಂತೆ ವಿವಿಧ ಪಾಸುಗಳನ್ನು ಆನ್ ಲೈನ್ ಮೂಲಕ ಮಾರಾಟ ಮಾಡಲಾಗುತ್ತಿದೆ. ಸೆಪ್ಟೆಂಬರ್.26ರಿಂದ ದಸರಾ ಟಿಕೆಟ್ ಮಾರಾಟ ಆರಂಭಗೊಳ್ಳಲಿದೆ. ಈ ಕುರಿತಂತೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹಾದೇವಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆನ್ ಲೈನ್ ಮುಖಾಂತರ ದಸರಾ ಗೋಲ್ಡ್ ಕಾರ್ಡ್ ಹಾಗು ಟಿಕೆಟ್ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಎಲ್ಲರಿಗೂ ಸಿಗಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ 5 ದಿನಗಳ ಕಾಲ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಸೆಪ್ಟೆಂಬರ್ 26 ರಿಂದ … Continue reading ಮೈಸೂರು ದಸರಾ ಮಹೋತ್ಸವ: ಸೆ.26ರಿಂದ ಆನ್ ಲೈನ್ ಮೂಲಕ ‘ಟಿಕೆಟ್ ಮಾರಾಟ’ ಆರಂಭ, ಹೀಗಿದೆ ದರ ಪಟ್ಟಿ