Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ವಾಹನ ಮಾರಾಟ ಮಾಡಿದ ಬಳಿಕ ಅಪಘಾತವಾದ್ರೆ ನೋಂದಾಯಿತ ಮಾಲೀಕರೇ ಪರಿಹಾರ ಪಾವತಿಸಬೇಕು : ಹೈಕೋರ್ಟ್ ತೀರ್ಪು.!

08/02/2026 10:48 AM

ಭಯೋತ್ಪಾದನೆ ವಿರುದ್ಧ ರಾಜಿ ಇಲ್ಲ, ದ್ವಂದ್ವ ನೀತಿಗೂ ಆಸ್ಪದವಿಲ್ಲ :ಮಲೇಷ್ಯಾದಲ್ಲಿ ಪ್ರಧಾನಿ ಮೋದಿ ಖಡಕ್ ವಾರ್ನಿಂಗ್!

08/02/2026 10:47 AM

ರಾಯರ ಸನ್ನಿಧಿಯಲ್ಲಿ ನಡೆದ ಸತ್ಯ ಘಟನೆ. : ಆ ರಾತ್ರಿ ಮಂತ್ರಾಲಯದಲ್ಲಿ ನಡೆದ ಪವಾಡ..!

08/02/2026 10:38 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೈಸೂರು ದಸರಾ ಮಹೋತ್ಸವ : ಇಂದಿನಿಂದ ಆನ್ ಲೈನ್ ಮೂಲಕ ‘ಟಿಕೆಟ್ ಬುಕ್ಕಿಂಗ್’ ಆರಂಭ. ಹೀಗಿದೆ ದರ ಪಟ್ಟಿ
KARNATAKA

ಮೈಸೂರು ದಸರಾ ಮಹೋತ್ಸವ : ಇಂದಿನಿಂದ ಆನ್ ಲೈನ್ ಮೂಲಕ ‘ಟಿಕೆಟ್ ಬುಕ್ಕಿಂಗ್’ ಆರಂಭ. ಹೀಗಿದೆ ದರ ಪಟ್ಟಿ

By kannadanewsnow5726/09/2024 10:04 AM

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಗೋಲ್ಡ್ ಕಾರ್ಡ್ ಸೇರಿದಂತೆ ವಿವಿಧ ಪಾಸುಗಳನ್ನು ಆನ್ ಲೈನ್ ಮೂಲಕ ಮಾರಾಟ ಮಾಡಲಾಗುತ್ತಿದೆ. ಸೆಪ್ಟೆಂಬರ್.26ರ ಇಂದಿನಿಂದ ದಸರಾ ಟಿಕೆಟ್ ಮಾರಾಟ ಆರಂಭಗೊಳ್ಳಲಿದೆ.

ಈ ಕುರಿತಂತೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹಾದೇವಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆನ್ ಲೈನ್ ಮುಖಾಂತರ ದಸರಾ ಗೋಲ್ಡ್ ಕಾರ್ಡ್ ಹಾಗು ಟಿಕೆಟ್ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಎಲ್ಲರಿಗೂ ಸಿಗಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ 5 ದಿನಗಳ ಕಾಲ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಸೆಪ್ಟೆಂಬರ್ 26 ರಿಂದ 30 ರವರೆಗೂ ಮಾರಾಟಕ್ಕೆ ಅವಕಾಶ ನೀಡಲಾಗಿದೆ ಎಂದರು.

ಹೀಗಿದೆ ಮೈಸೂರು ದಸರಾ ಗೋಲ್ಡ್ ಕಾರ್ಡ್ ಸೇರಿ ಇತರೆ ಟಿಕೆಟ್ ದರಪಟ್ಟಿ

ಪ್ರತಿನಿತ್ಯ 1000 ದಿಂದ 1500 ಗೋಲ್ಡ್ ಕಾರ್ಡ್ ಗಳು ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಸೆಪ್ಟೆಂಬರ್.26ರಿಂದ 30ರವರೆಗೆ ಒಟ್ಟು ಐದು ದಿನಗಳ ಕಾಲ ಆನ್ ಲೈನ್ ಮೂಲಕ ಟಿಕೆಟ್ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ.

ಒಂದು ದಸರಾ ಗೋಲ್ಡ್ ಕಾರ್ಡ್ ಗೆ 6500 ರೂಪಾಯಿ ನಿಗದಿ ಪಡಿಸಲಾಗಿದೆ. ಒಂದು ದಸರಾ ಗೋಲ್ಡ್ ಕಾರ್ಡ್ ನಲ್ಲಿ ಒಬ್ಬರು ಜಂಬೂಸವಾರಿ ಮೆರವಣಿಗೆ, ಪಂಜಿ‌ನ ಕವಾಯತು, ಚಾಮುಂಡಿಬೆಟ್ಟ, ಅರಮನೆ, ಚಾಮರಾಜೇಂದ್ರ ಮೃಗಾಲಯ ವೀಕ್ಷಣೆಗೆ ಅವಕಾಶ ನೀಡಲಾಗಿದೆ.

ಅರಮನೆ ಆವರಣದಲ್ಲಿ ಜಂಬೂಸವಾರಿ ಮೆರವಣಿಗೆ ವೀಕ್ಷಣೆಗೆ ಟಿಕೆಟ್ ದರ 3500 ರೂಪಾಯಿ ನಿಗದಿ ಪಡಿಸಲಾಗಿದೆ. ಪಂಜಿನ ಕವಾಯತು ವೀಕ್ಷಣೆಗೆ ಟಿಕೆಟ್ ದರ 1000 ರೂಪಾಯಿ ನಿಗದಿ ಮಾಡಲಾಗಿದೆ ಎಂಬುದಾಗಿ ಮೈಸೂರು‌ ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹಾದೇವಪ್ಪ ಅವರು ಮಾಹಿತಿ ನೀಡಿದ್ದಾರೆ.

Mysuru Dasara: Online ticket booking begins today Here is the price list ಮೈಸೂರು ದಸರಾ ಮಹೋತ್ಸವ : ಇಂದಿನಿಂದ ಆನ್ ಲೈನ್ ಮೂಲಕ ‘ಟಿಕೆಟ್ ಬುಕ್ಕಿಂಗ್’ ಆರಂಭ. ಹೀಗಿದೆ ದರ ಪಟ್ಟಿ
Share. Facebook Twitter LinkedIn WhatsApp Email

Related Posts

ರಾಯರ ಸನ್ನಿಧಿಯಲ್ಲಿ ನಡೆದ ಸತ್ಯ ಘಟನೆ. : ಆ ರಾತ್ರಿ ಮಂತ್ರಾಲಯದಲ್ಲಿ ನಡೆದ ಪವಾಡ..!

08/02/2026 10:38 AM4 Mins Read

SHOCKING : ವೇಶ್ಯಾವಾಟಿಕೆಗೆ ಅತ್ತೆ ಒತ್ತಾಯ : ಬೀದರ್ ನಲ್ಲಿ ಮಹಿಳೆ ಆತ್ಮಹತ್ಯೆ.!

08/02/2026 10:10 AM1 Min Read

ALERT : ಪೋಷಕರೇ ಎಚ್ಚರ : ನಿಮ್ಮ ಮಕ್ಕಳ ಮೊಬೈಲ್ ನಲ್ಲಿ ಈ 5 `ಗೇಮ್’ ಗಳನ್ನು ತಕ್ಷಣ ಡಿಲೀಟ್ ಮಾಡಿ.!

08/02/2026 9:58 AM2 Mins Read
Recent News

BIG NEWS : ವಾಹನ ಮಾರಾಟ ಮಾಡಿದ ಬಳಿಕ ಅಪಘಾತವಾದ್ರೆ ನೋಂದಾಯಿತ ಮಾಲೀಕರೇ ಪರಿಹಾರ ಪಾವತಿಸಬೇಕು : ಹೈಕೋರ್ಟ್ ತೀರ್ಪು.!

08/02/2026 10:48 AM

ಭಯೋತ್ಪಾದನೆ ವಿರುದ್ಧ ರಾಜಿ ಇಲ್ಲ, ದ್ವಂದ್ವ ನೀತಿಗೂ ಆಸ್ಪದವಿಲ್ಲ :ಮಲೇಷ್ಯಾದಲ್ಲಿ ಪ್ರಧಾನಿ ಮೋದಿ ಖಡಕ್ ವಾರ್ನಿಂಗ್!

08/02/2026 10:47 AM

ರಾಯರ ಸನ್ನಿಧಿಯಲ್ಲಿ ನಡೆದ ಸತ್ಯ ಘಟನೆ. : ಆ ರಾತ್ರಿ ಮಂತ್ರಾಲಯದಲ್ಲಿ ನಡೆದ ಪವಾಡ..!

08/02/2026 10:38 AM

ಪ್ರಧಾನಿ ಮೋದಿಗೆ ಮಲೇಷ್ಯಾದಲ್ಲಿ ಭವ್ಯ ಸ್ವಾಗತ: ದ್ವಿಪಕ್ಷೀಯ ಬಾಂಧವ್ಯ ವೃದ್ಧಿಗೆ ಹೊಸ ವೇಗ | PM Modi

08/02/2026 10:22 AM
State News
KARNATAKA

ರಾಯರ ಸನ್ನಿಧಿಯಲ್ಲಿ ನಡೆದ ಸತ್ಯ ಘಟನೆ. : ಆ ರಾತ್ರಿ ಮಂತ್ರಾಲಯದಲ್ಲಿ ನಡೆದ ಪವಾಡ..!

By kannadanewsnow5708/02/2026 10:38 AM KARNATAKA 4 Mins Read

ಮಂತ್ರಾಲಯಕ್ಕೆ ಹೋಗುವ ಯೋಜನೆಯಾಗಲಿ ಯೋಚನೆಯಾಗಲಿ ನನಗಿರಲಿಲ್ಲ.. ನಿಜ ಹೇಳಬೇಕೆಂದರೆ ಮುಂಚೆ ರಾಘವೇಂದ್ರ ಸ್ವಾಮಿಗಳ ಮೇಲೆ ಅಷ್ಟು ಭಕ್ತಿಯೂ ನನಗಿರಲಿಲ್ಲ.. ಕಾರಣ…

SHOCKING : ವೇಶ್ಯಾವಾಟಿಕೆಗೆ ಅತ್ತೆ ಒತ್ತಾಯ : ಬೀದರ್ ನಲ್ಲಿ ಮಹಿಳೆ ಆತ್ಮಹತ್ಯೆ.!

08/02/2026 10:10 AM

ALERT : ಪೋಷಕರೇ ಎಚ್ಚರ : ನಿಮ್ಮ ಮಕ್ಕಳ ಮೊಬೈಲ್ ನಲ್ಲಿ ಈ 5 `ಗೇಮ್’ ಗಳನ್ನು ತಕ್ಷಣ ಡಿಲೀಟ್ ಮಾಡಿ.!

08/02/2026 9:58 AM
BREAKING NEWS

BREAKING : ಕೊಪ್ಪಳದಲ್ಲಿ `ಘೋರ ದುರಂತ’ : ಪಾರ್ಟಿಯಲ್ಲಿ `ಸ್ಪಿರೀಟ್’ ಕುಡಿದು ಇಬ್ಬರು ಯುವಕರು ಸಾವು.!

08/02/2026 9:37 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.