Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಹಾಡಹಗಲೇ ಬ್ಯೂಟಿಷಿಯನ್ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದ ಪಾಪಿ ಪತಿ!

BIG NEWS : ಬಾಗಲಕೋಟೆಯಲ್ಲಿ ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ಲೋಕಾಯುಕ್ತ ದಾಳಿ

BREAKING : ಕೇವಲ ಎರಡೇ ತಿಂಗಳಲ್ಲಿ 5 ಕೊಲೆ ಪ್ರಕರಣಗಳು : ತಡರಾತ್ರಿ ಯುವಕನ ಭೀಕರ ಹತ್ಯೆ, ಬೆಚ್ಚಬಿದ್ದ ಮಂಡ್ಯ ಜನತೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಮೈಸೂರು ದಸರಾ ಸ್ತಬ್ಧ ಚಿತ್ರ ಪ್ರದರ್ಶನ ಫಲಿತಾಂಶ ಪ್ರಕಟ: ಮಂಡ್ಯ ಜಿಲ್ಲೆಗೆ ಪ್ರಥಮ ಸ್ಥಾನ
KARNATAKA

BREAKING: ಮೈಸೂರು ದಸರಾ ಸ್ತಬ್ಧ ಚಿತ್ರ ಪ್ರದರ್ಶನ ಫಲಿತಾಂಶ ಪ್ರಕಟ: ಮಂಡ್ಯ ಜಿಲ್ಲೆಗೆ ಪ್ರಥಮ ಸ್ಥಾನ

By ವಸಂತ ಬಿ ಈಶ್ವರಗೆರೆ

ಮೈಸೂರು: ನಾಡಹಬ್ಬ ಮೈಸೂರು ದಸರಾ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ಮಂಡ್ಯ ಜಿಲ್ಲೆ ಸಾದರಪಡಿಸಿದ ರಂಗನತಿಟ್ಟು ಪಕ್ಷಿಧಾಮ ಹಾಗೂ ಕೃಷ್ಣರಾಜಸಾಗರ ಆಣೆಕಟ್ಟು ಸ್ತಬ್ಧ ಚಿತ್ರಕ್ಕೆ ಪ್ರಥಮ ಸ್ಥಾನ ಪಡೆದಿದೆ.

ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯ ಹಿರಿಮೆ ಮತ್ತು ಪ್ರತಿಷ್ಠೆಯಾದ ವಿಶ್ವವಿಖ್ಯಾತ ಕೆಆರ್‌ಎಸ್ ಜಲಾಶಯ ಹಾಗೂ ರಂಗನತಿಟ್ಟು ಪಕ್ಷಿಧಾಮದ ಪ್ರತಿರೂಪ ಮಾದರಿಯನ್ನು ಈ ಬಾರಿಯ ಮೈಸೂರು ದಸರಾ ಮೆರವಣಿಗೆಯಲ್ಲಿ ಪ್ರದರ್ಶನ ಮಾಡಲಾಗಿತ್ತು. ಕರ್ನಾಟಕದ ಪಕ್ಷಿಕಾಶಿ ಎಂದೇ ಹೆಸರುವಾಸಿಯಾಗಿರುವ ರಂಗನತಿಟ್ಟು ಪಕ್ಷಿಧಾಮ ಸ್ತಬ್ಧ ಚಿತ್ರ ಎಲ್ಲರ ಗಮನ ಸೆಳೆದಿತ್ತು. ದಸರಾ ಮಹೋತ್ಸವದಲ್ಲಿ ಪ್ರಥಮ ಸ್ಥಾನ ಗಳಿಸಿರುವುದು ಜಿಲ್ಲೆಗೆ ಹಮ್ಮೆಯ ವಿಷಯವಾಗಿದೆ.

ಹೀಗಿದೆ ಬಹುಮಾನಿತ ಸ್ತಬ್ಧ ಚಿತ್ರಗಳ ಪಟ್ಟಿ

  1. ಮಂಡ್ಯ – ರಂಗನತಿಟ್ಟು ಪಕ್ಷಿಧಾಮ ಹಾಗೂ ಕೃಷ್ಣರಾಜಸಾಗರ ಅಣೆಕಟ್ಟು
  2. ಧಾರವಾಜ- ಇಸ್ರೋ ಗಗನಯಾನದಲ್ಲಿ ಹಣ್ಣಿನ ನೊಣಗಳು.
  3. ಚಾಮರಾಜನಗರ – ಸೋಲಿಗರ ಸೊಗಡು ಒಮ್ಮೆ ನೀ ಬಂದು ನೋಡು
  4. ಉಡುಪಿ – ಜಿಲ್ಲೆಯ ಸಾಂಸ್ಕೃತಿಕ ವೈಭವ ಹಾಗೂ ಕರಾವಳಿಯ ಸೊಬಗು
  5. ಗದಗ – ಗ್ರಾಮ ಸಭೆ-ಹಳ್ಳಿಯ ವಿಧಾನಸಭೆ
  6. ಮೈಸೂರು -ಮಾನವಕುಲದ ಸಮಾನತೆ, ಧಾರ್ಮಿಕ ಬೆಳಕಿನಿಂದ ಸಾಂವಿಧಾನಿಕ ನ್ಯಾಯದವರೆಗೆ
  7. ಚಿಕ್ಕಮಗಳೂರು – ತೇಜಸ್ವಿ ವಿಸ್ಮಯ ಲೋಕ

ಬೆಂಗಳೂರು ಜನತೆ ಗಮನಕ್ಕೆ: ಈ ಹೊಸ ಮಾರ್ಗದಲ್ಲಿ ‘BMTC ಬಸ್’ ಸಂಚಾರ ಆರಂಭ

BREAKING : ತಿ..ಮುಚ್ಕೊಂಡು ರಾಜಕಾರಣ ಮಾಡಿ ಇಲ್ಲ ‘ಸಿಡಿ’ ಬಿಡುಗಡೆ ‘ಗ್ಯಾರಂಟಿ’ : ಯತ್ನಾಳ್ ಗೆ ವಾರ್ನ್ ಕೊಟ್ಟ ಮುಸ್ಲಿಂ ಮುಖಂಡರು

Share. Facebook Twitter LinkedIn WhatsApp Email

Related Posts

BIG NEWS : ಬಾಗಲಕೋಟೆಯಲ್ಲಿ ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ಲೋಕಾಯುಕ್ತ ದಾಳಿ

1 Min Read

BREAKING : ಕೇವಲ ಎರಡೇ ತಿಂಗಳಲ್ಲಿ 5 ಕೊಲೆ ಪ್ರಕರಣಗಳು : ತಡರಾತ್ರಿ ಯುವಕನ ಭೀಕರ ಹತ್ಯೆ, ಬೆಚ್ಚಬಿದ್ದ ಮಂಡ್ಯ ಜನತೆ!

2 Mins Read

BREAKING : ದುಬಾರೆ ಆನೆ ದುರಂತಕ್ಕೆ ಅರಣ್ಯ ಇಲಾಖೆಯ ನಿರ್ಲಕ್ಷವೆ ಕಾರಣ : ತಜ್ಞರ ವರದಿಯಲ್ಲಿ ಬಹಿರಂಗ!

2 Mins Read
Recent News

SHOCKING : ಹಾಡಹಗಲೇ ಬ್ಯೂಟಿಷಿಯನ್ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದ ಪಾಪಿ ಪತಿ!

BIG NEWS : ಬಾಗಲಕೋಟೆಯಲ್ಲಿ ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ಲೋಕಾಯುಕ್ತ ದಾಳಿ

BREAKING : ಕೇವಲ ಎರಡೇ ತಿಂಗಳಲ್ಲಿ 5 ಕೊಲೆ ಪ್ರಕರಣಗಳು : ತಡರಾತ್ರಿ ಯುವಕನ ಭೀಕರ ಹತ್ಯೆ, ಬೆಚ್ಚಬಿದ್ದ ಮಂಡ್ಯ ಜನತೆ!

BREAKING : ದುಬಾರೆ ಆನೆ ದುರಂತಕ್ಕೆ ಅರಣ್ಯ ಇಲಾಖೆಯ ನಿರ್ಲಕ್ಷವೆ ಕಾರಣ : ತಜ್ಞರ ವರದಿಯಲ್ಲಿ ಬಹಿರಂಗ!

State News
KARNATAKA

BIG NEWS : ಬಾಗಲಕೋಟೆಯಲ್ಲಿ ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ಲೋಕಾಯುಕ್ತ ದಾಳಿ

By ಸುರೇಶ್‌ KARNATAKA 1 Min Read

ಬಾಗಲಕೋಟೆ: ಜಿಲ್ಲೆಯಲ್ಲಿ ದೀರ್ಘಕಾಲದಿಂದ ಅವಿರತವಾಗಿ ನಡೆಯುತ್ತಿದ್ದ ಅಕ್ರಮ ಮರಳು ದಂಧೆಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸುವ ಮೂಲಕ ಭಾರಿ…

BREAKING : ಕೇವಲ ಎರಡೇ ತಿಂಗಳಲ್ಲಿ 5 ಕೊಲೆ ಪ್ರಕರಣಗಳು : ತಡರಾತ್ರಿ ಯುವಕನ ಭೀಕರ ಹತ್ಯೆ, ಬೆಚ್ಚಬಿದ್ದ ಮಂಡ್ಯ ಜನತೆ!

BREAKING : ದುಬಾರೆ ಆನೆ ದುರಂತಕ್ಕೆ ಅರಣ್ಯ ಇಲಾಖೆಯ ನಿರ್ಲಕ್ಷವೆ ಕಾರಣ : ತಜ್ಞರ ವರದಿಯಲ್ಲಿ ಬಹಿರಂಗ!

BREAKING : ಮಂಡ್ಯದಲ್ಲಿ ಭೀಕರ ಕೊಲೆ : ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.