ಮೈಸೂರು ದಸರಾ ಮಹೋತ್ಸವ: ಈ ಬಾರಿ ಎಂಟು ದಿನಗಳ ಕಾಲ ‘ಯುವ ಸಂಭ್ರಮ’ ಆಯೋಜನೆ | Mysuru Dasara

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಸಂದರ್ಭದಲ್ಲಿ ಈ ಬಾರಿ ಎಂಟು ದಿನಗಳ ಕಾಲ ಯುವ ಸಂಭ್ರಮ ಆಯೋಜನೆಗೆ ತೀರ್ಮಾನಿಸಲಾಗಿದೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹಾದೇವಪ್ಪ ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಮಾನಸಗಂಗೋತ್ರಿಯ ಬಯಲು ರಂಗಂಮದಿರದಲ್ಲಿ ಈ ಬಾರಿ ಎಂಟು ದಿನಗಳ ಕಾಲ ಯುವ ಸಂಭ್ರಮ ಅನಾವರಣಗೊಳಿಸಲಾಗುತ್ತಿದೆ. ಸೆಪ್ಟೆಂಬರ್ 24 ರಿಂದ ಅಕ್ಟೋಬರ್ 1 ರವರೆಗೆ ನಡೆಯುವ ಯುವ ಸಂಭ್ರಮ ನಡೆಯಲಿದೆ ಎಂದರು. ಸೆಪ್ಟೆಂಬರ್ 24 ರಂದು ಸ್ಯಾಂಡಲ್ ಹುಡ್ ನ ಖ್ಯಾತ ನಟ … Continue reading ಮೈಸೂರು ದಸರಾ ಮಹೋತ್ಸವ: ಈ ಬಾರಿ ಎಂಟು ದಿನಗಳ ಕಾಲ ‘ಯುವ ಸಂಭ್ರಮ’ ಆಯೋಜನೆ | Mysuru Dasara