BREAKING: ಮೈಸೂರು ಹನಿಟ್ರ್ಯಾಪ್ ಪ್ರಕರಣ: ಪೊಲೀಸ್ ಕಾನ್ಸ್ ಸ್ಟೇಬಲ್ ಸೇರಿ ಐವರು ಆರೋಪಿಗಳು ಅರೆಸ್ಟ್
ಮೈಸೂರು: ನಗರದಲ್ಲಿ ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ಖೆಡ್ಡಾ ತೋಡಿ, ಹಣ ದೋಚುತ್ತಿದ್ದಂತ ಪೊಲೀಸ್ ಕಾನ್ಸ್ ಸ್ಟೇಬಲ್ ಸೇರಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ಠಾಣೆಯ ಕಾನ್ಸ್ ಸ್ಟೇಬಲ್ ಶಿವಣ್ಣ, ಮೂರ್ತಿ ಸೇರಿದಂತೆ ಐವರು ಆರೋಪಿಗಳು ಹನಿಟ್ರ್ಯಾಪ್ ಖೆಡ್ಡಾವನ್ನು ಬಟ್ಟೆ ಅಂಗಡಿಯ ಮಾಲೀಕ ದಿನೇಶ್ ಎಂಬುವರಿಗೆ ತೋಡಿದ್ದರು. ದಿನೇಶ್ ಕುಮಾರ್ ಅಂಗಡಿಗೆ ಬಟ್ಟೆ ಖರೀದಿಗೆ ತೆರಳಿದ್ದಂತ ಯುವತಿ, ಆತನನ್ನ ಪರಿಚಯಿಸಿಕೊಂಡು ಪೋನ್ ನಂಬರ್ ಪಡೆದು ವಾಟ್ಸ್ ಆಪ್ ಮೂಲಕ ಚಾಟ್ ಗೆ ಇಳಿದು, ಮನೆಯಲ್ಲಿ … Continue reading BREAKING: ಮೈಸೂರು ಹನಿಟ್ರ್ಯಾಪ್ ಪ್ರಕರಣ: ಪೊಲೀಸ್ ಕಾನ್ಸ್ ಸ್ಟೇಬಲ್ ಸೇರಿ ಐವರು ಆರೋಪಿಗಳು ಅರೆಸ್ಟ್
Copy and paste this URL into your WordPress site to embed
Copy and paste this code into your site to embed