ಮೈಸೂರು : ಹೆಂಡತಿ ಜೊತೆಗೆ ‘ವಿಡಿಯೋ ಕಾಲ್’ ನಲ್ಲಿ ಮಾತನಾಡುವಾಗ ರೈಲಿಗೆ ಸಿಲುಕಿ ವ್ಯಕ್ತಿ ಸಾವು

ಮೈಸೂರು : ರೈಲಿನಲ್ಲಿ ಸಂಚರಿಸುವಾಗ ಅಥವಾ ರೈಲು ಹಳಿಯ ಬಳಿ ನಿಂತಿರುವಾಗ ಯಾವಾಗಲೂ ಜಾಗರೂಕರಾಗಿರಬೇಕು ಏಕೆಂದರೆ ಯಾವುದೇ ಸಂದರ್ಭದಲ್ಲಿಯೂ ಕೂಡ ಮೈ ಮರೆತು ಕುಳಿತಿದ್ದರೆ, ಪ್ರಾಣ ಕಳೆದುಕೊಳ್ಳುವ ಪರಿಸ್ಥಿತಿ ಕೂಡ ಎದುರಾಗುತ್ತದೆ. ಅದೇ ರೀತಿ ಇದೀಗ ಮೈಸೂರಿನಲ್ಲಿ ಹೆಂಡತಿ ಜೊತೆ ವಿಡಿಯೋ ಕಾಲ್ ನಲ್ಲಿ ಮಾತನಾಡುತ್ತಿದ್ದ ಸಂದರ್ಭ ವೇಳೆ ವ್ಯಕ್ತಿ ಸಾವನಪ್ಪಿದ್ದಾನೆ. ‘140 ಕೋಟಿ ಭಾರತೀಯರು ತಮ್ಮ ಕುಟುಂಬ’ : ಪ್ರಧಾನಿ ಮೋದಿ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು! ವಿಡಿಯೋ ಕಾಲ್ ವೇಳೆ ರೈಲಿಗೆ ಸಿಲುಕಿ ವ್ಯಕ್ತಿ ಸಾವನನಪ್ಪಿರುವ … Continue reading ಮೈಸೂರು : ಹೆಂಡತಿ ಜೊತೆಗೆ ‘ವಿಡಿಯೋ ಕಾಲ್’ ನಲ್ಲಿ ಮಾತನಾಡುವಾಗ ರೈಲಿಗೆ ಸಿಲುಕಿ ವ್ಯಕ್ತಿ ಸಾವು