ಮೈಸೂರು: ಜಿಲ್ಲೆಯಲ್ಲಿ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಊಟ ಸೇವಿಸಿದಂತ 50ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಅಲ್ಲದೇ ತೀವ್ರವಾಗಿ ಅಸ್ವಸ್ಥಗೊಂಡಿದ್ದಂತ ಓರ್ವ ವೃದ್ಧೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರೋ ಘಟನೆ ನಡೆದಿದೆ. ಮೈಸೂರು ತಾಲೂಕಿನ ಮಾರ್ಬಳ್ಳಿಯಲ್ಲಿ ಮೇ.31ರಂದು ಗೃಹ ಪ್ರವೇಶ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿತ್ತು. ಈ ವೇಳೆಯಲ್ಲಿ ಊಟ ಸೇವಿಸಿದಂತ ಒಂದೇ ಕುಟುಂಬದ 50ಕ್ಕೂ ಹೆಚ್ಚು ಜನರಲ್ಲಿ ವಾಂತಿ ಬೇಧಿ ಕಾಣಿಸಿಕೊಂಡಿದೆ. ಅವರನ್ನು ಮೈಸೂರಿನ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಮೇ.31ರಂದು ಮಾರ್ಬಳ್ಳಿಯಲ್ಲಿ ನಡೆದಿದ್ದಂತ ಗೃಹ ಪ್ರವೇಶದಲ್ಲಿ 300ಕ್ಕೂ ಹೆಚ್ಚು ಜನರು ಊಟ … Continue reading BREAKING: ಮೈಸೂರಲ್ಲಿ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಊಟ ಸೇವಿಸಿದ 50ಕ್ಕೂ ಹೆಚ್ಚು ಜನರು ಅಸ್ವಸ್ಥ: ಓರ್ವ ವೃದ್ಧೆ ಸಾವು
Copy and paste this URL into your WordPress site to embed
Copy and paste this code into your site to embed