ಮೈಸೂರು : ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ : ಯುವತಿಯ ಜೊತೆ ಮಾತಾಡಿದಕ್ಕೆ ಕೊಲೆ ಆರೋಪ
ಮೈಸೂರು : ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ ಪಟ್ಟೆಯಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ರತ್ನಪುರಿ ಗ್ರಾಮದಲ್ಲಿ ನಡೆದಿದೆ ಆದರೆ ಕೊಲೆಗೈದು ನೇಣು ಹಾಕಿದ್ದಾರೆ ಎಂದು ಮೃತ ವಿದ್ಯಾರ್ಥಿಯ ಪೋಷಕರು ಆರೋಪಿಸಿದ್ದಾರೆ. BREAKING : ಯಾದಗಿರಿಯ ಸೀಲ್ ಲ್ಯಾಬರೋಟರಿ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ : ತಪ್ಪಿದ ಭಾರಿ ಅನಾಹುತ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆಯಾಗಿದ್ದು, ವಿದ್ಯಾರ್ಥಿಯನ್ನು ಮುತ್ತುರಾಜ್ ಎಂದು ಗುರುತಿಸಲಾಗಿದೆ. ಆತನನ್ನು ಕೊಲೆಗೈದು ನೇಣು ಹಾಕಿರುವ ಆರೋಪ ಕೇಳಿ ಬರುತ್ತಿದೆ.ದಾಸನಪುರದ ರವಿಕುಮಾರ್ … Continue reading ಮೈಸೂರು : ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ : ಯುವತಿಯ ಜೊತೆ ಮಾತಾಡಿದಕ್ಕೆ ಕೊಲೆ ಆರೋಪ
Copy and paste this URL into your WordPress site to embed
Copy and paste this code into your site to embed