ಮೈಸೂರು-ತಾಳಗುಪ್ಪ ಎಕ್ಸ್‌ಪ್ರೆಸ್ ರೈಲು ಸಂಚಾರ ನಿಯಂತ್ರಣ
ಮೈಸೂರು: ಹಾಸನ ಮತ್ತು ಕೋರವಂಗಲ ನಡುವೆ ಸುರಕ್ಷತೆಗೆ ಸಂಬಂಧಿಸಿದ ಮತ್ತು ಹಳಿ ನಿರ್ವಹಣಾ ಕಾಮಗಾರಿ ಸಲುವಾಗಿ, ಆಗಸ್ಟ್ 18, 19, 21, 22, 23, 25, 26, 28 ಮತ್ತು 29, 2025 ರಂದು ರೈಲು ಸಂಖ್ಯೆ 16222 ಮೈಸೂರು-ತಾಳಗುಪ್ಪ ಎಕ್ಸ್‌ಪ್ರೆಸ್ ಮಾರ್ಗದಲ್ಲಿ 30 ನಿಮಿಷಗಳ ಕಾಲ ನಿಯಂತ್ರಣವಾಗಲಿದೆ. ತಾಳಗುಪ್ಪ – ಯಶವಂತಪುರ ವಿಶೇಷ ರೈಲು ಹೊರಡುವ ಸಮಯದಲ್ಲಿ ಬದಲಾವಣೆ ಪ್ರಯಾಣಿಕರ ಸೌಕರ್ಯಕ್ಕಾಗಿ, ನೈಋತ್ಯ ರೈಲ್ವೆ ರೈಲು ಸಂಖ್ಯೆ. 06544 ತಾಳಗುಪ್ಪ – ಯಶವಂತಪುರ ಎಕ್ಸ್ಪ್ರೆಸ್ ವಿಶೇಷ ರೈಲಿನ … Continue reading ಮೈಸೂರು-ತಾಳಗುಪ್ಪ ಎಕ್ಸ್‌ಪ್ರೆಸ್ ರೈಲು ಸಂಚಾರ ನಿಯಂತ್ರಣ
Copy and paste this URL into your WordPress site to embed
Copy and paste this code into your site to embed