ಸಿಎಂ ರಾಜೀನಾಮೆ ಕೇಳುವ ಕಾಂಗ್ರೆಸ್ ಮುಖಂಡರ ಬಾಲಿಶ, ಹುಡುಗಾಟಿಕೆಯ ವರ್ತನೆ- ಎನ್.ರವಿಕುಮಾರ್ ಖಂಡನೆ
ಬೆಂಗಳೂರು: ಪ್ರತಿ ವಿಷಯಕ್ಕೂ ಸಿಎಂ ರಾಜೀನಾಮೆ ( CM Resignation ) ಕೇಳುವುದು ಸಿದ್ದರಾಮಯ್ಯ ( Siddaramaiah ) ಮತ್ತು ಡಿ.ಕೆ.ಶಿವಕುಮಾರ್ ( DK Shivakumar ) ಅವರ ಬಾಲಿಶ ವರ್ತನೆ; ಇದು ಕಾಂಗ್ರೆಸ್ ಪಕ್ಷದ ( Congress Party ) ಟೂಲ್‍ಕಿಟ್‍ನ ಒಂದು ಭಾಗ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ( MLC N Ravikumar ) ಅವರು ಖಂಡಿಸಿದರು. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ … Continue reading ಸಿಎಂ ರಾಜೀನಾಮೆ ಕೇಳುವ ಕಾಂಗ್ರೆಸ್ ಮುಖಂಡರ ಬಾಲಿಶ, ಹುಡುಗಾಟಿಕೆಯ ವರ್ತನೆ- ಎನ್.ರವಿಕುಮಾರ್ ಖಂಡನೆ
Copy and paste this URL into your WordPress site to embed
Copy and paste this code into your site to embed