Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಲ್ಡೊಟ ಕಾರ್ಖಾನೆ ವಿಸ್ತರಣೆ ವಿರೋಧಿಸಿ ಕೊಪ್ಪಳ ಬಂದ್ ಹಿನ್ನೆಲೆ : ನಾಳೆ ಎಲ್ಲ ಶಾಲಾ ಕಾಲೇಜುಗಳಿ ರಜೆ ಘೋಷಣೆ!

23/02/2026 5:46 PM

BIG NEWS : ಧಾರವಾಡ KDP ಸಭೆಯಲ್ಲಿ ಸಚಿವ ಲಾಡ್-ಎಂಎಲ್ಸಿ ಜಕ್ಕಪ್ಪನವರ ನಡುವೆ ಜಟಾಪಟಿ

23/02/2026 5:40 PM

ಶಿರಸಿ ಮಾರಿಕಾಂಬೆ ಜಾತ್ರೆ ಹಿನ್ನಲೆ: ಯಶವಂತಪುರ–ತಾಳಗುಪ್ಪ ನಡುವೆ ವಿಶೇಷ ರೈಲು ಸಂಚಾರದ ವ್ಯವಸ್ಥೆ

23/02/2026 5:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಡ ಹಬ್ಬ `ದಸರಾ’ ಎಲ್ಲ ಧರ್ಮದವರಿಗೂ ಸೇರಿದ್ದು : DCM ಡಿ.ಕೆ.ಶಿವಕುಮಾರ್ ಸ್ಪಷ್ಟನೆ.!
KARNATAKA

ನಾಡ ಹಬ್ಬ `ದಸರಾ’ ಎಲ್ಲ ಧರ್ಮದವರಿಗೂ ಸೇರಿದ್ದು : DCM ಡಿ.ಕೆ.ಶಿವಕುಮಾರ್ ಸ್ಪಷ್ಟನೆ.!

By kannadanewsnow5727/08/2025 1:31 PM

ಬೆಂಗಳೂರು : ನಾಡ ಹಬ್ಬ ದಸರಾವನ್ನು ಕಣ್ತುಂಬಿಕೊಳ್ಳಲು ದೇಶ ವಿದೇಶಗಳಿಂದ ಜನ ಬರುತ್ತಾರೆ. ಇದಕ್ಕೆ ನಮ್ಮ ರಾಜ ವಂಶಸ್ಥರೇ ಅನುಮತಿ ನೀಡಿ ಸಾಕ್ಷಿಯಾಗಿದ್ದಾರೆ. ನಾಡ ಹಬ್ಬ ದಸರಾ ಎಲ್ಲ ಧರ್ಮದವರಿಗೂ ಸೇರಿದ್ದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ನಮ್ಮ ನಾಡ ಹಬ್ಬ – ದಸರಾ , ನಮ್ಮ ನಾಡ ದೇವತೆ – ಚಾಮುಂಡೇಶ್ವರಿ. ಚಾಮುಂಡೇಶ್ವರಿ ತಾಯಿ ನಮ್ಮ ನಾಡಿನ ಅಧಿದೇವತೆ. ಈ ತಾಯಿಯನ್ನು ಆರಾಧಿಸುವವರು, ನಂಬುವವರು, ಗೌರವಿಸುವವರು ಎಲ್ಲ ಜಾತಿ, ಧರ್ಮಗಳಲ್ಲೂ ಇದ್ದಾರೆ. ಆಕೆಯ ದರ್ಶನ ಎಲ್ಲರ ಹಕ್ಕು. ತಾಯಿ ಎಲ್ಲ ಭಕ್ತರ, ನಾಡಿನ ಎಲ್ಲ ಮಕ್ಕಳ ಆಸ್ತಿ, ಯಾರೊಬ್ಬರಿಗೂ ಸೀಮಿತ ಅಲ್ಲ. ತಾಯಿಯನ್ನು ಪೂಜಿಸಿದರೆ ಯಾರೂ ಬೇಡ ಅನ್ನಲು ಆಗುವುದಿಲ್ಲ. ಇದೇ ನನ್ನ ಮಾತಿನ ಸತ್ವ. ವಿವಾದ ಮಾಡೋದು ಬಿಜೆಪಿ ತತ್ವ ಎಂದಿದ್ದಾರೆ.

ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮ, ಸಮಾಜದವರಿಗೂ ಪ್ರವೇಶವಿದೆ. ಎಲ್ಲರೂ ಬೆಟ್ಟಕ್ಕೆ ಹೋಗುತ್ತಾರೆ. ದೇವಿಯ ಪ್ರಾರ್ಥನೆ ಮಾಡುತ್ತಾರೆ. ಎಲ್ಲರ ನೋವನ್ನು ದೂರ ಮಾಡುವಳು ನಮ್ಮ ದುರ್ಗಾ ದೇವಿ. ನಾಡ ಹಬ್ಬ ದಸರಾವನ್ನು ಕಣ್ತುಂಬಿಕೊಳ್ಳಲು ದೇಶ ವಿದೇಶಗಳಿಂದ ಜನ ಬರುತ್ತಾರೆ. ಇದಕ್ಕೆ ನಮ್ಮ ರಾಜ ವಂಶಸ್ಥರೇ ಅನುಮತಿ ನೀಡಿ ಸಾಕ್ಷಿಯಾಗಿದ್ದಾರೆ. ನಾಡ ಹಬ್ಬ ದಸರಾ ಎಲ್ಲ ಧರ್ಮದವರಿಗೂ ಸೇರಿದ್ದು, ಧರ್ಮದಲ್ಲಿ ರಾಜಕಾರಣ ಮಾಡುವುದು ಬೇಡ, ಅದನ್ನು ಆ ತಾಯಿಯೂ ಮೆಚ್ಚುವುದಿಲ್ಲ ಎಂದು ಹೇಳಿದ್ದಾರೆ.

ನಮ್ಮ ನಾಡ ಹಬ್ಬ – ದಸರಾ
ನಮ್ಮ ನಾಡ ದೇವತೆ – ಚಾಮುಂಡೇಶ್ವರಿ

ಚಾಮುಂಡೇಶ್ವರಿ ತಾಯಿ ನಮ್ಮ ನಾಡಿನ ಅಧಿದೇವತೆ. ಈ ತಾಯಿಯನ್ನು ಆರಾಧಿಸುವವರು, ನಂಬುವವರು, ಗೌರವಿಸುವವರು ಎಲ್ಲ ಜಾತಿ, ಧರ್ಮಗಳಲ್ಲೂ ಇದ್ದಾರೆ. ಆಕೆಯ ದರ್ಶನ ಎಲ್ಲರ ಹಕ್ಕು. ತಾಯಿ ಎಲ್ಲ ಭಕ್ತರ, ನಾಡಿನ ಎಲ್ಲ ಮಕ್ಕಳ ಆಸ್ತಿ, ಯಾರೊಬ್ಬರಿಗೂ ಸೀಮಿತ ಅಲ್ಲ. ತಾಯಿಯನ್ನು ಪೂಜಿಸಿದರೆ… pic.twitter.com/AiG8RrMrVZ

— DK Shivakumar (@DKShivakumar) August 27, 2025

Nada festival Dasara belongs to all religions: DCM DK Shivakumar clarifies.!
Share. Facebook Twitter LinkedIn WhatsApp Email

Related Posts

ಬಲ್ಡೊಟ ಕಾರ್ಖಾನೆ ವಿಸ್ತರಣೆ ವಿರೋಧಿಸಿ ಕೊಪ್ಪಳ ಬಂದ್ ಹಿನ್ನೆಲೆ : ನಾಳೆ ಎಲ್ಲ ಶಾಲಾ ಕಾಲೇಜುಗಳಿ ರಜೆ ಘೋಷಣೆ!

23/02/2026 5:46 PM1 Min Read

BIG NEWS : ಧಾರವಾಡ KDP ಸಭೆಯಲ್ಲಿ ಸಚಿವ ಲಾಡ್-ಎಂಎಲ್ಸಿ ಜಕ್ಕಪ್ಪನವರ ನಡುವೆ ಜಟಾಪಟಿ

23/02/2026 5:40 PM1 Min Read

ಶಿರಸಿ ಮಾರಿಕಾಂಬೆ ಜಾತ್ರೆ ಹಿನ್ನಲೆ: ಯಶವಂತಪುರ–ತಾಳಗುಪ್ಪ ನಡುವೆ ವಿಶೇಷ ರೈಲು ಸಂಚಾರದ ವ್ಯವಸ್ಥೆ

23/02/2026 5:38 PM1 Min Read
Recent News

ಬಲ್ಡೊಟ ಕಾರ್ಖಾನೆ ವಿಸ್ತರಣೆ ವಿರೋಧಿಸಿ ಕೊಪ್ಪಳ ಬಂದ್ ಹಿನ್ನೆಲೆ : ನಾಳೆ ಎಲ್ಲ ಶಾಲಾ ಕಾಲೇಜುಗಳಿ ರಜೆ ಘೋಷಣೆ!

23/02/2026 5:46 PM

BIG NEWS : ಧಾರವಾಡ KDP ಸಭೆಯಲ್ಲಿ ಸಚಿವ ಲಾಡ್-ಎಂಎಲ್ಸಿ ಜಕ್ಕಪ್ಪನವರ ನಡುವೆ ಜಟಾಪಟಿ

23/02/2026 5:40 PM

ಶಿರಸಿ ಮಾರಿಕಾಂಬೆ ಜಾತ್ರೆ ಹಿನ್ನಲೆ: ಯಶವಂತಪುರ–ತಾಳಗುಪ್ಪ ನಡುವೆ ವಿಶೇಷ ರೈಲು ಸಂಚಾರದ ವ್ಯವಸ್ಥೆ

23/02/2026 5:38 PM

ಹೊಸ ಕೂದಲಿನ ವೇಗವಾಗಿ ಬೆಳವಣಿಗೆಯನ್ನು ಉತ್ತೇಜಿಸಲು ಈ ಹೇರ್ ಪ್ಯಾಕ್ ಅನ್ನು ಪ್ರಯತ್ನಿಸಿ!

23/02/2026 5:35 PM
State News
KARNATAKA

ಬಲ್ಡೊಟ ಕಾರ್ಖಾನೆ ವಿಸ್ತರಣೆ ವಿರೋಧಿಸಿ ಕೊಪ್ಪಳ ಬಂದ್ ಹಿನ್ನೆಲೆ : ನಾಳೆ ಎಲ್ಲ ಶಾಲಾ ಕಾಲೇಜುಗಳಿ ರಜೆ ಘೋಷಣೆ!

By kannadanewsnow0523/02/2026 5:46 PM KARNATAKA 1 Min Read

ಕೊಪ್ಪಳ ಜಿಲ್ಲೆಯಲ್ಲಿ ಬಲ್ಡೋಟಾ ಕಾರ್ಖಾನೆಯ ವಿಸ್ತರಣೆಯನ್ನು ವಿರೋಧಿಸಿ ವಿವಿಧ ಸಂಘಟನೆಗಳು ಕೊಪ್ಪಳ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ…

BIG NEWS : ಧಾರವಾಡ KDP ಸಭೆಯಲ್ಲಿ ಸಚಿವ ಲಾಡ್-ಎಂಎಲ್ಸಿ ಜಕ್ಕಪ್ಪನವರ ನಡುವೆ ಜಟಾಪಟಿ

23/02/2026 5:40 PM

ಶಿರಸಿ ಮಾರಿಕಾಂಬೆ ಜಾತ್ರೆ ಹಿನ್ನಲೆ: ಯಶವಂತಪುರ–ತಾಳಗುಪ್ಪ ನಡುವೆ ವಿಶೇಷ ರೈಲು ಸಂಚಾರದ ವ್ಯವಸ್ಥೆ

23/02/2026 5:38 PM

ಹೊಸ ಕೂದಲಿನ ವೇಗವಾಗಿ ಬೆಳವಣಿಗೆಯನ್ನು ಉತ್ತೇಜಿಸಲು ಈ ಹೇರ್ ಪ್ಯಾಕ್ ಅನ್ನು ಪ್ರಯತ್ನಿಸಿ!

23/02/2026 5:35 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.