‘ನಾಡಪ್ರಭು ಕೆಂಪೇಗೌಡ’ರು ಕನ್ನಡದ ಸ್ವತ್ತು, ಕನ್ನಡಿಗರ ಅಸ್ಮಿತೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
ನವದೆಹಲಿ: ನಾಡಪ್ರಭು ಕೆಂಪೇಗೌಡರು ಯಾರ ಸ್ವತ್ತು ಅಲ್ಲ, ಅವರು ಕನ್ನಡದ ಸ್ವತ್ತು. ಕನ್ನಡಿಗರ ಅಸ್ಮಿತೆ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಆ ಮಹಾಪುರುಷರ ಬಗ್ಗೆ ಕಾಂಗ್ರೆಸ್ ಸರಕಾರಕ್ಕೆ ಹೃದಯದಲ್ಲಿ ಗೌರವ ಎನ್ನುವುದು ಇದ್ದರೆ ಮೊದಲು ಅವರು ಕಟ್ಟಿಸಿರುವ ಕೆರೆಗಳನ್ನು ರಕ್ಷಣೆ ಮಾಡಲಿ ಎಂದು ಅವರು ಒತ್ತಾಯಿಸಿದರು. ನವದೆಹಲಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು; ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಮಾಜಿ ಪ್ರಧಾನಿಗಳಾದ ದೇವೇಗೌಡರು … Continue reading ‘ನಾಡಪ್ರಭು ಕೆಂಪೇಗೌಡ’ರು ಕನ್ನಡದ ಸ್ವತ್ತು, ಕನ್ನಡಿಗರ ಅಸ್ಮಿತೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Copy and paste this URL into your WordPress site to embed
Copy and paste this code into your site to embed