BIGG NEWS: ವಿಧಾನಸೌಧ ಮುಂದೆ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪನೆಗೆ ಸಿಎಂ ಅನುಮೋದನೆ

ಬೆಂಗಳೂರು: ನಗರದ ವಿಧಾನಸೌಧದ ಆವರಣದಲ್ಲಿ ಬೆಂಗಳೂರಿನ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನುಮೋದನೆ ನೀಡಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜೊತೆಗೂಡಿ ಪ್ರತಿಮೆ ಸ್ಥಾಪನೆಗೆ ನಿರ್ದಿಷ್ಟ ಸ್ಥಳ ಗುರುತಿಸುವಂತೆ ರಾಜ್ಯ ಲೋಕೋಪಯೋಗಿ ಇಲಾಖೆಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. BIGG NEWS: ಉತ್ತರಖಂಡದಲ್ಲಿ ಮೇಘಸ್ಫೋಟ; ಒಡಿಶಾದಲ್ಲಿ 4 ಲಕ್ಷ ಜನರಿಗೆ ಸಂಕಷ್ಟ ರೋಸ್ ಗಾರ್ಡನ್ ನಲ್ಲಿ ಬಸವೇಶ್ವರ ಪುತ್ಥಳಿ ಸ್ಥಾಪನೆಗೆ ರಾಜ್ಯ ಸರ್ಕಾರ ಮಂಜೂರಾತಿ ನೀಡಿದೆ. ನವೆಂಬರ್ 1 ರಂದು ಕೆಂಪೇಗೌಡ … Continue reading BIGG NEWS: ವಿಧಾನಸೌಧ ಮುಂದೆ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪನೆಗೆ ಸಿಎಂ ಅನುಮೋದನೆ