Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮ್ಮ ‘ಸಂಗಾತಿ’ಯೊಂದಿಗೆ ಜಗಳವಾ.? ಕಾಗೆಯಿಂದ ಕಲಿಯಬೇಕಾದ 5 ಜೀವನ ಪಾಠಗಳಿವು.!

31/03/2026 9:59 PM

BREAKING : ಬೇಸಿಗೆಯಲ್ಲಿ ಸರ್ಕಾರಿ ನೌಕರರಿಗೆ, ಸಾರ್ವಜನಿಕರಿಗೆ ರಿಲೀಫ್ : ಈ 4 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ

31/03/2026 9:30 PM

ಹೆಚ್ಚುತ್ತಿದೆ ನಕಲಿ ಫೋನ್’ಗಳ ಮಾರಾಟ ; ನಿಮ್ಮ ‘ಸ್ಮಾರ್ಟ್ ಫೋನ್’ ಅಸಲಿಯೇ.? ಒಂದೇ ಒಂದು SMS ಮೂಲಕ ತಿಳಿಯಿರಿ!

31/03/2026 9:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಡ್ಡಾ, ಪ್ರಹ್ಲಾದ್ ಜೋಷಿ ಸೇರಿ ಸಿ.ಪಿ.ಯೋಗೇಶ್ವರಗೆ ಜೆಡಿಎಸ್ ಟಿಕೆಟ್ ಕೊಡಿ ಎಂದು ಕೇಳಿದ್ದಾರೆ: HDK
KARNATAKA

ನಡ್ಡಾ, ಪ್ರಹ್ಲಾದ್ ಜೋಷಿ ಸೇರಿ ಸಿ.ಪಿ.ಯೋಗೇಶ್ವರಗೆ ಜೆಡಿಎಸ್ ಟಿಕೆಟ್ ಕೊಡಿ ಎಂದು ಕೇಳಿದ್ದಾರೆ: HDK

By kannadanewsnow0922/10/2024 6:19 PM

ಬೆಂಗಳೂರು: ನಡ್ಡಾ, ಪ್ರಹ್ಲಾದ್ ಜೋಷಿ ಸೇರಿ ಯೋಗೇಶ್ವರಗೆ ಜೆಡಿಎಸ್ ಟಿಕೆಟ್ ಕೊಡಿ ಎಂದು ಕೇಳಿದ್ದಾರೆ. ಆದರೆ, ಕಾಂಗ್ರೆಸ್ ನಾಯಕರು ಯೋಗೇಶ್ವರ್ ಸ್ವಾಗತಕ್ಕೆ ಕ್ಯೂ ನಿಂತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಚನ್ನಪಟ್ಟಣ ಕಾರ್ಯಕರ್ತರು, ಮುಖಂಡರ ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಕುಮಾರಸ್ವಾಮಿ ಅವರು; ಚನ್ನಪಟ್ಟಣ ಕಾರ್ಯಕರ್ತರ ಸಭೆಯಲ್ಲಿ ಅವರ ಭಾವನೆಗಳನ್ನು ಅರಿತುಕೊಂಡಿದ್ದೇನೆ. ಸ್ಥಳಿಯವಾಗಿ ಬಿಜೆಪಿ ನಾಯಕರಲ್ಲಿ ಗೊಂದಲವಿದೆ. ಇನ್ನೂ ಮೂರು ದಿನ ಸಮಯವಿದೆ. ಎಲ್ಲಾ ಬೆಳವಣಿಗೆ ಗಮನಿಸಿ ನಿರ್ಧಾರ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.

ಬೆಳಗ್ಗೆಯಿಂದ ಎಲ್ಲಾ ಕಾಂಗ್ರೆಸ್ ನಾಯಕರು ಯೋಗೇಶ್ವರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಸ್ವಾಗತ ಎಂದು ಸಾಲು ಸಾಲಾಗಿ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಸಿಎಂ, ಡಿಸಿಎಂ ಸೇರಿದರೆ ಕೈ ಪಕ್ಷದ ಅನೇಕ ನಾಯಕರು ಸ್ವಾಗತ ಕೋರುತ್ತಿದ್ದಾರೆ. ಮೂರು ದಿನಗಳ ಹಿಂದೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ನಡ್ಡಾ ಅವರು ನನ್ನ‌ ಮುಂದೆ ಪ್ರಸ್ತಾವನೆ ಇಟ್ಟಿದ್ದರು. ಅವರಿಗೆ ಜೆಡಿಎಸ್ ಪಕ್ಷದಿಂದಲೇ ಬಿ ಫಾರಂ ಕೊಡಿ ಎಂದು ಅವರು ಕೇಳಿದ್ದರು. ಅವರ ಮಾತಿಗೆ ಗೌರವ ಕೊಡಲು ನಾವು ನಿರ್ಧಾರ ಮಾಡಿದ್ದೆವು. ಪಕ್ಷದ ವೇದಿಕೆಯಲ್ಲಿ ಕೂಡ ಈ ಬಗ್ಗೆ ಸಮಾಲೋಚನೆ ನಡೆಸಿದ್ದೆ ಎಂದು ಕೇಂದ್ರ ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮೊದಲು ಯಾವ ಪಕ್ಷದಿಂದಲಾದರೂ ಟಿಕೆಟ್ ಕೊಟ್ಟರೆ ನಿಲ್ಲುತ್ತೇನೆ ಎಂದು ಯೋಗೇಶ್ವರ್ ಹೇಳುತ್ತಿದ್ದರು. ಆಮೇಲೆ ವರಸೆ ಬದಲಿಸಿದರು. ಈಗ ಬಿಎಸ್ಪಿಯಿಂದ ನಿಲ್ಲುತ್ತೇನೆ ಎನ್ನುತ್ತಿದ್ದಾರೆ. ಕಾಂಗ್ರೆಸ್ ನಾಯಕರು ನೋಡಿದರೆ ಈಗಾಗಲೇ ಸ್ವಾಗತ ಕೋರಲಿಕ್ಕೆ ಕ್ಯೂ ನಿಂತುಕೊಂಡಿದ್ದಾರೆ. ಪ್ರಹ್ಲಾದ ಜೊಶಿ ಅವರು ಪೋನ್ ಕರೆ ಮಾಡಿ ಯೋಗೇಶ್ವರಗೆ ಟಿಕೆಟ್ ಕೊಡಿ ಎಂದು ಮನವಿ ಮಾಡಿದ್ದರು. ಮತ್ತೆ ನಡ್ಡಾ ಅವರೂ ಕರೆ ಮಾಡಿ ಯೋಗೇಶ್ವರ್ ಜೆಡಿಎಸ್ ನಿಂದಲೇ ಅಭ್ಯರ್ಥಿಯಾಗಲಿ ಎಂದು ಹೇಳಿದ್ದಾರೆ. ಕಾಂಗ್ರೆಸ್ ನವರು ನೋಡಿದರೆ ಯೋಗೇಶ್ವರ್ ಅವರನ್ನು ಬರ ಮಾಡಿಕೊಳ್ಳಲು ಸಜ್ಜಾಗಿ ನಿಂತಿದ್ದಾರೆ. ನಾನು ಏನು ಮಾಡೋದು? ಎಂದು ಕುಮಾರಸ್ವಾಮಿ ಅವರು ಕೇಳಿದರು.

ರಾಜ್ಯ ಕೇವಲ ಬಂಡವಾಳ ಹೂಡಿಕೆ ತಾಣವಲ್ಲ, ಜ್ಞಾನ ಹಾಗೂ ಕೌಶಲ್ಯವೇ ಬಂಡವಾಳ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರಿನ ಜನತೆ ಗಮನಕ್ಕೆ: ಅ.23ರ ನಾಳೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut In Bengaluru

Share. Facebook Twitter LinkedIn WhatsApp Email

Related Posts

BREAKING : ಬೇಸಿಗೆಯಲ್ಲಿ ಸರ್ಕಾರಿ ನೌಕರರಿಗೆ, ಸಾರ್ವಜನಿಕರಿಗೆ ರಿಲೀಫ್ : ಈ 4 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ

31/03/2026 9:30 PM1 Min Read

BIG NEWS : ನಾಳೆ ರಾಜ್ಯದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ!

31/03/2026 9:10 PM1 Min Read

BREAKING : ಸಚಿವ ಡಿ. ಸುಧಾಕರ್ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು, ICU ನಲ್ಲಿ ಮುಂದುವರೆದ ಚಿಕಿತ್ಸೆ!

31/03/2026 8:29 PM1 Min Read
Recent News

ನಿಮ್ಮ ‘ಸಂಗಾತಿ’ಯೊಂದಿಗೆ ಜಗಳವಾ.? ಕಾಗೆಯಿಂದ ಕಲಿಯಬೇಕಾದ 5 ಜೀವನ ಪಾಠಗಳಿವು.!

31/03/2026 9:59 PM

BREAKING : ಬೇಸಿಗೆಯಲ್ಲಿ ಸರ್ಕಾರಿ ನೌಕರರಿಗೆ, ಸಾರ್ವಜನಿಕರಿಗೆ ರಿಲೀಫ್ : ಈ 4 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ

31/03/2026 9:30 PM

ಹೆಚ್ಚುತ್ತಿದೆ ನಕಲಿ ಫೋನ್’ಗಳ ಮಾರಾಟ ; ನಿಮ್ಮ ‘ಸ್ಮಾರ್ಟ್ ಫೋನ್’ ಅಸಲಿಯೇ.? ಒಂದೇ ಒಂದು SMS ಮೂಲಕ ತಿಳಿಯಿರಿ!

31/03/2026 9:30 PM

BIG NEWS : ನಾಳೆ ರಾಜ್ಯದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ!

31/03/2026 9:10 PM
State News
KARNATAKA

BREAKING : ಬೇಸಿಗೆಯಲ್ಲಿ ಸರ್ಕಾರಿ ನೌಕರರಿಗೆ, ಸಾರ್ವಜನಿಕರಿಗೆ ರಿಲೀಫ್ : ಈ 4 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ

By kannadanewsnow0531/03/2026 9:30 PM KARNATAKA 1 Min Read

ಬೆಂಗಳೂರು : ಬಿಸಿಲಿನ ತಾಪಮಾನ ಹೆಚ್ಚಾಗಿರುವುದಿಂದ ಉತ್ತರ ಕರ್ನಾಟಕ ಭಾಗದ ನಾಲ್ಕು ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯದಲ್ಲಿ ಬದಲಾವಣೆ ಮಾಡಿ…

BIG NEWS : ನಾಳೆ ರಾಜ್ಯದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ!

31/03/2026 9:10 PM

BREAKING : ಸಚಿವ ಡಿ. ಸುಧಾಕರ್ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು, ICU ನಲ್ಲಿ ಮುಂದುವರೆದ ಚಿಕಿತ್ಸೆ!

31/03/2026 8:29 PM

ಕನ್ನಡದಲ್ಲಿ ಹನುಮಾನ್ ಚಾಲೀಸಾ ಪ್ರತಿಯೊಂದು ವಾಕ್ಯದ ಅರ್ಥ ಪೂರ್ಣ ಓದಿ

31/03/2026 8:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.