ನಡ್ಡಾ, ಪ್ರಹ್ಲಾದ್ ಜೋಷಿ ಸೇರಿ ಸಿ.ಪಿ.ಯೋಗೇಶ್ವರಗೆ ಜೆಡಿಎಸ್ ಟಿಕೆಟ್ ಕೊಡಿ ಎಂದು ಕೇಳಿದ್ದಾರೆ: HDK

ಬೆಂಗಳೂರು: ನಡ್ಡಾ, ಪ್ರಹ್ಲಾದ್ ಜೋಷಿ ಸೇರಿ ಯೋಗೇಶ್ವರಗೆ ಜೆಡಿಎಸ್ ಟಿಕೆಟ್ ಕೊಡಿ ಎಂದು ಕೇಳಿದ್ದಾರೆ. ಆದರೆ, ಕಾಂಗ್ರೆಸ್ ನಾಯಕರು ಯೋಗೇಶ್ವರ್ ಸ್ವಾಗತಕ್ಕೆ ಕ್ಯೂ ನಿಂತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಚನ್ನಪಟ್ಟಣ ಕಾರ್ಯಕರ್ತರು, ಮುಖಂಡರ ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಕುಮಾರಸ್ವಾಮಿ ಅವರು; ಚನ್ನಪಟ್ಟಣ ಕಾರ್ಯಕರ್ತರ ಸಭೆಯಲ್ಲಿ ಅವರ ಭಾವನೆಗಳನ್ನು ಅರಿತುಕೊಂಡಿದ್ದೇನೆ. ಸ್ಥಳಿಯವಾಗಿ ಬಿಜೆಪಿ ನಾಯಕರಲ್ಲಿ ಗೊಂದಲವಿದೆ. ಇನ್ನೂ ಮೂರು ದಿನ ಸಮಯವಿದೆ. ಎಲ್ಲಾ ಬೆಳವಣಿಗೆ ಗಮನಿಸಿ ನಿರ್ಧಾರ ಕೈಗೊಳ್ಳುತ್ತೇನೆ ಎಂದು ತಿಳಿಸಿದರು. ಬೆಳಗ್ಗೆಯಿಂದ … Continue reading ನಡ್ಡಾ, ಪ್ರಹ್ಲಾದ್ ಜೋಷಿ ಸೇರಿ ಸಿ.ಪಿ.ಯೋಗೇಶ್ವರಗೆ ಜೆಡಿಎಸ್ ಟಿಕೆಟ್ ಕೊಡಿ ಎಂದು ಕೇಳಿದ್ದಾರೆ: HDK