BREAKING: ನಾಡು ಬಂಗಾರದ ಗಿಂಡಿಲೇ.. ನಾಡು ಸಿರಿಯಾಗಿಲತೇ ಪರಾಕ್: ಸುಕ್ಷೇತ್ರ ದೇವರಗುಡ್ಡದ ಕಾರ್ಣಿಕ ನುಡಿ

ಹಾವೇರಿ: ನಾಡು ಬಂಗಾರದ ಗಿಂಡಿಲೇ.. ನಾಡು ಸಿರಿಯಾಗಿಲತೇ ಪರಾಕ್ ಎಂಬುದಾಗಿ ಸುಕ್ಷೇತ್ರ ದೇವರಗುಡ್ಡದ ಕಾರ್ಣಿಕ ನುಡಿಯನ್ನು ನುಡಿಯಲಾಗಿದೆ. ಈ ವರ್ಷ ಮಳೆ, ಬೆಳೆ ಸಮೃದ್ಧಿಯಾಗಿ ಆಗಲಿದೆ ಎಂಬುದಾಗಿ ಕಾರ್ಣಿಕ ನುಡಿಯನ್ನು ವಿಶ್ಲೇಷಣೆ ಮಾಡಲಾಗಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಸುಕ್ಷೇತ್ರ ದೇವರಗುಡ್ಡದ ಕಾರ್ಣಿಕ ನುಡಿಯನ್ನು ವಿಜಯದಶಮಿ ಸಂದರ್ಭದಲ್ಲಿ ನುಡಿಯಲಾಗಿದೆ. ದೇವರಗುಡ್ಡದ ಮಾಲತೇಶ ದೇವರ ಕಾರ್ಣಿಕೋತ್ಸವದಲ್ಲಿ ಭವಿಷ್ಯವಾಣಿಯನ್ನು ನುಡಿಯಲಾಗಿದೆ. ನಾಡಿನಾದ್ಯಂತ ಪ್ರಸಕ್ತ ವರ್ಷ ಮಳೆ, ಬೆಳೆ ಸಮೃದ್ಧವಾಗಿ ಬರಲಿದೆ. ಹಿಂಗಾರು ಬೆಳೆಗಳು ಸಮೃದ್ಧವಾಗಿ ಬರಲಿದೆ ಎಂದು ದೈವವಾಣಿಯನ್ನು ವಿಶ್ಲೇಷಣೆ … Continue reading BREAKING: ನಾಡು ಬಂಗಾರದ ಗಿಂಡಿಲೇ.. ನಾಡು ಸಿರಿಯಾಗಿಲತೇ ಪರಾಕ್: ಸುಕ್ಷೇತ್ರ ದೇವರಗುಡ್ಡದ ಕಾರ್ಣಿಕ ನುಡಿ