Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ ಹಿನ್ನೆಲೆ : ಏರ್ ಇಂಡಿಯಾ ಸಂಸ್ಥೆಯ ಎಲ್ಲಾ ವಿಮಾನಗಳ ಹಾರಾಟ ರದ್ದು!

16/03/2026 11:57 AM

ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ರಕ್ಷಣೆಗೆ ಟ್ರಂಪ್ ಕರೆ: ಏಳು ರಾಷ್ಟ್ರಗಳಿಗೆ ಅಮೆರಿಕ ಮನವಿ, ಹಿಂದೇಟು ಹಾಕಿದ ಮಿತ್ರ ದೇಶಗಳು!

16/03/2026 11:55 AM

ALERT : ಪುರುಷರೇ ಗಮನಿಸಿ : ನಿಮ್ಮ ಆತ್ಮವಿಶ್ವಾಸ ಕುಂದಿಸುವ 10 ಅಭ್ಯಾಸಗಳ ಬಗ್ಗೆ ನೀವು ತಿಳಿಯಲೇಬೇಕು !

16/03/2026 11:53 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಗಮಂಗಲ ಗಲಭೆ ಪ್ರಕರಣ : ಬಂಧಿತ ಹಿಂದೂಗಳ ಭೇಟಿಗೆ ಆಗಮಿಸುತ್ತಿದ್ದ ಮುತಾಲಿಕ್ ಗೆ ತಡೆದ ಪೊಲೀಸರು
KARNATAKA

ನಾಗಮಂಗಲ ಗಲಭೆ ಪ್ರಕರಣ : ಬಂಧಿತ ಹಿಂದೂಗಳ ಭೇಟಿಗೆ ಆಗಮಿಸುತ್ತಿದ್ದ ಮುತಾಲಿಕ್ ಗೆ ತಡೆದ ಪೊಲೀಸರು

By kannadanewsnow0521/09/2024 2:11 PM

ಮಂಡ್ಯ : ಇತ್ತೀಚಿಗೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ಸಂದರ್ಭದಲ್ಲಿ ಕಲ್ಲುತೂರಾಟ ಹಾಗೂ ಕೋಮುಗಲಭೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಂದು ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ನಾಗಮಂಗಲಕ್ಕೆ ಭೇಟಿ ನೀಡಲು ಆಗಮಿಸಿದ್ದರು. ಆದರೆ ಮಂಡ್ಯ ಜಿಲ್ಲೆಯ ಗಡಿಯಲ್ಲಿ ಪೊಲೀಸರು ಅವರನ್ನು ತಡೆದಿದ್ದಾರೆ.

ಹೌದು ಮಂಡ್ಯ ಜಿಲ್ಲೆಯ ಗಡಿಯಲ್ಲಿಯೇ ಪ್ರವೇಶಕ್ಕೆ ಬ್ರೇಕ್ ಹಾಕಿರುವ ಪೊಲೀಸರು, ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ನಿಡಘಟ್ಟ ಬಳಿ ತಡೆಡಿದ್ದಾರೆ.ಸದ್ಯ ಗಲಭೆಗೆ ಸಂಬಂಧಪಟ್ಟಂತೆ ಬದ್ರಿಕೊಪ್ಪಲು ಗ್ರಾಮದ ಯುವಕರು ಮಂಡ್ಯದ ಜಿಲ್ಲಾ ಕಾರಾಗೃಹದಲ್ಲಿದ್ದಾರೆ. ಬಂಧಿತ ಯುವಕರನ್ನ ಭೇಟಿ ಮಾಡಲು ಮುತಾಲಿಕ್ ಮುಂದಾಗಿದ್ದರು.

ಆದರೆ ಮುತಾಲಿಕ್ ಆಗಮನಕ್ಕೂ ಮುನ್ನವೇ ಮಂಡ್ಯ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಲಾಗಿತ್ತು.ಮುಂಜಾಗ್ರತಾ ಕ್ರಮವಾಗಿ ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಮಾಡಿಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಗಡಿಯಲ್ಲಿಯೇ ತಡೆದು ಜಿಲ್ಲೆಗೆ ಪ್ರವೇಶಿಸದಂತೆ ತಾಕೀತು ಮಾಡಿದ್ದಾರೆ.ಇದೇ ವೇಳೆ ಪೊಲೀಸರು ಆದೇಶ ಪತ್ರ ತೋರಿಸಿ ವಾಪಾಸ್ ಕಳುಹಿಸಿದ್ದಾರೆ. ಇದೆ ವೇಳೆ ಟೀ ಕುಡಿಯಲು ಹೋಟೆಲ್‌ ಗೆ ತೆರಳಲು ಅವಕಾಶ ನಿರಾಕರಿಸಿದ್ದಾರೆ. ಪೊಲೀಸರ ನಡೆಯ ವಿರುದ್ಧ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ALERT : ಪುರುಷರೇ ಗಮನಿಸಿ : ನಿಮ್ಮ ಆತ್ಮವಿಶ್ವಾಸ ಕುಂದಿಸುವ 10 ಅಭ್ಯಾಸಗಳ ಬಗ್ಗೆ ನೀವು ತಿಳಿಯಲೇಬೇಕು !

16/03/2026 11:53 AM2 Mins Read

ಬಿಸಾಡುವ ಮುನ್ನ ಯೋಚಿಸಿ: ಬಾಳೆಹಣ್ಣಿನ ಸಿಪ್ಪೆಯಲ್ಲಿದೆ ಆರೋಗ್ಯ ಮತ್ತು ಸೌಂದರ್ಯದ ರಹಸ್ಯ!

16/03/2026 11:45 AM2 Mins Read

ಮಹಿಳೆಯರ ಸೌಭಾಗ್ಯದ ಸಂಕೇತ ‘ಕಾಲುಂಗುರ’: ಎಷ್ಟು ಸುತ್ತು ಧರಿಸಿದರೆ ಏನು ಫಲ? ಇಲ್ಲಿದೆ ಮಾಹಿತಿ

16/03/2026 11:41 AM1 Min Read
Recent News

ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ ಹಿನ್ನೆಲೆ : ಏರ್ ಇಂಡಿಯಾ ಸಂಸ್ಥೆಯ ಎಲ್ಲಾ ವಿಮಾನಗಳ ಹಾರಾಟ ರದ್ದು!

16/03/2026 11:57 AM

ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ರಕ್ಷಣೆಗೆ ಟ್ರಂಪ್ ಕರೆ: ಏಳು ರಾಷ್ಟ್ರಗಳಿಗೆ ಅಮೆರಿಕ ಮನವಿ, ಹಿಂದೇಟು ಹಾಕಿದ ಮಿತ್ರ ದೇಶಗಳು!

16/03/2026 11:55 AM

ALERT : ಪುರುಷರೇ ಗಮನಿಸಿ : ನಿಮ್ಮ ಆತ್ಮವಿಶ್ವಾಸ ಕುಂದಿಸುವ 10 ಅಭ್ಯಾಸಗಳ ಬಗ್ಗೆ ನೀವು ತಿಳಿಯಲೇಬೇಕು !

16/03/2026 11:53 AM

ಬಿಸಾಡುವ ಮುನ್ನ ಯೋಚಿಸಿ: ಬಾಳೆಹಣ್ಣಿನ ಸಿಪ್ಪೆಯಲ್ಲಿದೆ ಆರೋಗ್ಯ ಮತ್ತು ಸೌಂದರ್ಯದ ರಹಸ್ಯ!

16/03/2026 11:45 AM
State News
KARNATAKA

ALERT : ಪುರುಷರೇ ಗಮನಿಸಿ : ನಿಮ್ಮ ಆತ್ಮವಿಶ್ವಾಸ ಕುಂದಿಸುವ 10 ಅಭ್ಯಾಸಗಳ ಬಗ್ಗೆ ನೀವು ತಿಳಿಯಲೇಬೇಕು !

By kannadanewsnow5716/03/2026 11:53 AM KARNATAKA 2 Mins Read

ಬೆಂಗಳೂರು: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸು ಗಳಿಸಲು ಕೇವಲ ಕಠಿಣ ಪರಿಶ್ರಮವಷ್ಟೇ ಸಾಲದು, ಪ್ರಬಲವಾದ ಆತ್ಮವಿಶ್ವಾಸ ಮತ್ತು ನಾಯಕತ್ವದ ಗುಣಗಳು…

ಬಿಸಾಡುವ ಮುನ್ನ ಯೋಚಿಸಿ: ಬಾಳೆಹಣ್ಣಿನ ಸಿಪ್ಪೆಯಲ್ಲಿದೆ ಆರೋಗ್ಯ ಮತ್ತು ಸೌಂದರ್ಯದ ರಹಸ್ಯ!

16/03/2026 11:45 AM

ಮಹಿಳೆಯರ ಸೌಭಾಗ್ಯದ ಸಂಕೇತ ‘ಕಾಲುಂಗುರ’: ಎಷ್ಟು ಸುತ್ತು ಧರಿಸಿದರೆ ಏನು ಫಲ? ಇಲ್ಲಿದೆ ಮಾಹಿತಿ

16/03/2026 11:41 AM

ಚಿಕ್ಕಮಗಳೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಅನಿಲ್ ಎಚ್.ಎ. ಆಯ್ಕೆ

16/03/2026 11:40 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.