BIG NEWS: ನಾಗಮಂಗಲ ಗಲಭೆ ಕೇಸ್: ಬಿಜೆಪಿ ಸತ್ಯ ಶೋಧನಾ ಸಮಿತಿಯಿಂದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ವರದಿ ಸಲ್ಲಿಕೆ

ಬೆಂಗಳೂರು: ದೇಶದ್ರೋಹಿಗಳ ವಿರುದ್ಧ ರಾಜ್ಯ ಕಾಂಗ್ರೆಸ್ ಸರಕಾರದ ಮೃದು ಧೋರಣೆಯಿಂದ ಶಾಂತಿ- ಸುವ್ಯವಸ್ಥೆ ಕದಡುವ ಕೆಲಸ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದರು. ಇಂದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಾಗಮಂಗಲ ಗಲಾಟೆ ಸಂಭದ ಸತ್ಯ ಶೋಧನಾ ಸಮಿತಿಯಿಂದ ವರದಿಯನ್ನು ಪಡೆದ ಬಳಿಕ ಮಾತನಾಡಿದ ಅವರು, ನಾಗಮಂಗಲ, ದಾವಣಗೆರೆ ಮತ್ತಿತರ ಕಡೆ ನಡೆದ ಗಲಭೆಗಳ ಕುರಿತು ನಿಮ್ಮ ನೇತೃತ್ವದಲ್ಲಿ ಸಮರ್ಪಕ ತನಿಖೆ ನಡೆಯಲು ಸಾಧ್ಯವಿಲ್ಲ. ಈ ಘಟನೆಗಳ ಬಗ್ಗೆ … Continue reading BIG NEWS: ನಾಗಮಂಗಲ ಗಲಭೆ ಕೇಸ್: ಬಿಜೆಪಿ ಸತ್ಯ ಶೋಧನಾ ಸಮಿತಿಯಿಂದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ವರದಿ ಸಲ್ಲಿಕೆ