ನಾಗಮಂಗಲ ಗಲಭೆಗೆ ಪೊಲೀಸರ ಸಂಪೂರ್ಣ ವೈಫಲ್ಯವೇ ಕಾರಣ: ರಾಜಕೀಯ, ತುಷ್ಟೀಕರಣದಿಂದ ಗಲಭೆ
ಬೆಂಗಳೂರು: ನಾಗಮಂಗಲದಲ್ಲಿ ಅದ್ಭುತವಾದ ಸೌಹಾರ್ದತೆ ಇತ್ತು. ಕಾಲಕಾಲದಲ್ಲಿ ರಾಜಕೀಯದ ಹಸ್ತಕ್ಷೇಪ, ವಿಭಜನೆಯ ರಾಜಕಾರಣ ಮತ್ತು ತುಷ್ಟೀಕರಣದ ಕಾರಣದಿಂದ ಗಲಭೆ ನಡೆದಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು ವಿಶ್ಲೇಷಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಬಿಜೆಪಿ ಸತ್ಯಶೋಧನಾ ಸಮಿತಿಯ ನೇತೃತ್ವ ವಹಿಸಿದ್ದ ಅವರು ತಮ್ಮ ಸಮಿತಿಯ ವರದಿಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರರಿಗೆ ಹಸ್ತಾಂತರ ಮಾಡಿದರು. ಬಿ.ವೈ.ವಿಜಯೇಂದ್ರ, ಸತ್ಯಶೋಧನಾ ಸಮಿತಿಯಲ್ಲಿದ್ದ ಮಾಜಿ ಸಚಿವ ಕೆ.ಸಿ. ನಾರಾಯಣ ಗೌಡ, … Continue reading ನಾಗಮಂಗಲ ಗಲಭೆಗೆ ಪೊಲೀಸರ ಸಂಪೂರ್ಣ ವೈಫಲ್ಯವೇ ಕಾರಣ: ರಾಜಕೀಯ, ತುಷ್ಟೀಕರಣದಿಂದ ಗಲಭೆ
Copy and paste this URL into your WordPress site to embed
Copy and paste this code into your site to embed