ಬೆಂಗಳೂರು: ನಾಗಮಂಗಲದಲ್ಲಿ ಕೋಮು ಗಲಭೆಗೆ ಸಂಬಂಧಿಸಿದಂತೆ ಕರ್ನಾಟಕ ಬಿಜೆಪಿಯಿಂದ ಸತ್ಯ ಶೋಧನ ತಂಡವನ್ನು ರಚಿಸಲಾಗಿದೆ. ಈ ಮೂಲಕ ಗಲಭೆಗೆ ಕಾರಣ ತಿಳಿಯುವಂತ ನಡೆಯನ್ನು ಬಿಜೆಪಿ ಅನುಸರಿಸಿದೆ.
ಕರ್ನಾಟಕ ಬಿಜೆಪಿಯಿಂದ ನಾಗಮಂಗಲ ಗಲಭೆಗೆ ಸಂಬಂಧಿಸಿದಂತೆ ಮಾಜಿ ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ಅವರ ನೇತೃತ್ವದಲ್ಲಿ ಸತ್ಯ ಶೋಧನ ತಂಡವನ್ನು ರಚನೆ ಮಾಡಲಾಗಿದೆ.
ಶಾಸಕ ಭೈರತಿ ಬಸವರಾಜು, ಮಾಜಿ ಸಚಿವ ಕೆಸಿ ನಾರಾಯಣಸ್ವಾಮಿ, ಲಕ್ಷ್ಮೀ ಅಶ್ವಿನ್ ಗೌಡ, ಭಾಸ್ಕರ್ ರಾವ್ ಒಳಗೊಂಡ ರಾಜ್ಯ ಬಿಜೆಪಿ ಸತ್ಯ ಶೋಧನಾ ತಂಡವನ್ನು ರಚಿಸಿರುವುದಾಗಿ ವಿಪಕ್ಷ ನಾಯಕ ಆರ್ ಅಶೋಕ್ ತಿಳಿಸಿದ್ದಾರೆ.
BREAKING: ಶೀಘ್ರವೇ ನಂದಿನಿ ಹಾಲಿನ ದರ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಘೋಷಣೆ | Nandini Milk Price Hike