GOOD NEWS: ನಾಳೆಯಿಂದಲೇ ನಾಗರಹೊಳೆ, ಬಂಡೀಪುರ ಸಫಾರಿ ಪುನರಾರಂಭ: ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು: ಮಾನವ-ವನ್ಯಜೀವಿ ಸಂಘರ್ಷ ಅದರಲ್ಲೂ ಹುಲಿ ದಾಳಿಯಿಂದ ಸರಣಿ ಸಾವು ಸಂಭವಿಸಿದ ಹಿನ್ನೆಲೆಯಲ್ಲಿ ಕಳೆದ ನವೆಂಬರ್ 7 ರಿಂದ ಸ್ಥಗಿತಗೊಳಿಸಲಾಗಿದ್ದ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಸಫಾರಿಯನ್ನು ತಾಂತ್ರಿಕ ಸಮಿತಿಯ ವರದಿ ಆಧರಿಸಿ ಹಂತ ಹಂತವಾಗಿ ಪುನಾರಂಭಿಸಲು ನಿರ್ಧರಿಸಿರುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದಲ್ಲಿಂದು ಉನ್ನತಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಪರಿಸರ ಪ್ರವಾಸೋದ್ಯಮದ ಧಾರಣಾ ಸಾಮರ್ಥ್ಯವನ್ನು (Eco-Tourism carrying … Continue reading GOOD NEWS: ನಾಳೆಯಿಂದಲೇ ನಾಗರಹೊಳೆ, ಬಂಡೀಪುರ ಸಫಾರಿ ಪುನರಾರಂಭ: ಸಚಿವ ಈಶ್ವರ್ ಖಂಡ್ರೆ