ವಿಧಾನಸೌಧದಲ್ಲಿ ‘ಪಾಕ್’ ಪರ ಘೋಷಣೆ ಆರೋಪ : ‘ಬಿಜೆಪಿ’ ನಾಯಕರ ವಿರುದ್ಧ ದೂರು ದಾಖಲಿಸಿದ ನಲಪಾಡ್

ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಆರೋಪ ಹೊರಿಸಿದ ಹಿನ್ನೆಲೆಯಲ್ಲಿ ಪ್ರಚೋದನಾಕಾರಿ ಹೇಳಿಕೆ ಕೊಟ್ಟು ಸಮಾಜ ಒಡೆಯಲು ಯತ್ನಿಸುತ್ತಿರುವ ಬಿಜೆಪಿ ನಾಯಕರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಕಮೀಷನರ್ ಕಚೇರಿಯಲ್ಲಿ ದೂರು ನೀಡಿದ್ದಾರೆ. ಜಾಗತಿಕವಾಗಿ, 2023 ರಲ್ಲಿ ಕಾರ್ಯನಿರ್ವಹಿಸುವ ಪ್ರತಿ 1.26 ಮಿಲಿಯನ್ ವಿಮಾನಗಳಿಗೆ ಒಂದು ಅಪಘಾತ ವರದಿಯಾಗಿದೆ: IATA ನಾವೆಲ್ಲಾ ಭಾರತೀಯರು, ಕನ್ನಡಿಗರು. ಒಂದು ಸಮಾಜವನ್ನು ಟಾರ್ಗೆಟ್ ಮಾಡಿ ಅವನನ್ನು ಜೀವನ ಮಾಡಲು ಬಿಡುತ್ತಿಲ್ಲ. ಒಬ್ಬ ಸಂಸದ … Continue reading ವಿಧಾನಸೌಧದಲ್ಲಿ ‘ಪಾಕ್’ ಪರ ಘೋಷಣೆ ಆರೋಪ : ‘ಬಿಜೆಪಿ’ ನಾಯಕರ ವಿರುದ್ಧ ದೂರು ದಾಖಲಿಸಿದ ನಲಪಾಡ್